ಕಾಂಗ್ರೆಸ್ ಏನ್ ದಬಾಕಿರೋದು? ಹೆಂಗಸರು ಬೀದಿ ಸುತ್ತೋ ಹಾಗೆ ಮಾಡಿದ್ದೇ ಸಿಎಂ – ಮಹಿಳಾ ಅಧಿಕಾರಿ ಮಾತಾಡಿದ ವಿಡಿಯೋ ವೈರಲ್
ಕಾಂಗ್ರೆಸ್ ಏನ್ ದಬಾಕಿರೋದು? ಹೆಂಗಸರು ಬೀದಿ ಸುತ್ತೋ ಹಾಗೆ ಮಾಡಿದ್ದೇ ಸಿಎಂ – ಮಹಿಳಾ ಅಧಿಕಾರಿ ಮಾತಾಡಿದ ವಿಡಿಯೋ ವೈರಲ್
ಉದಯವಾಹಿನಿ, ತುಮಕೂರು: ಸಿಎಂ ಸಿದ್ದರಾಮಯ್ಯ ಹಾಗೂ ಗ್ಯಾರಂಟಿ ಯೋಜನೆಯ ಬಗ್ಗೆ ಪಾವಗಡದ ಸಬ್ ರಿಜಿಸ್ಟರ್ ಟೀಕಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....