Udaya Vahini

ಉದಯವಾಹಿನಿ, ಬೆಂಗಳೂರು: ಬಿಜೆಪಿ ನೇತೃತ್ವದ ಎನ್‍ಡಿಎ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿರೋ„ಯಾಗಿದ್ದು, ಫ್ಯಾಸಿಸ್ಟ್ ಮನಃಸ್ಥಿತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ....
ಉದಯವಾಹಿನಿ, ನಾರಾಯಣಪುರ: ‘ಗರ್ಭದಲ್ಲಿನ ಮಗು ಆರೋಗ್ಯಯುತವಾಗಿ ಬೆಳವಣಿಗೆ ಹೊಂದಲು ಗರ್ಭೀಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು’ ಎಂದು ಆಶಾ ಸುಗಮಕಾರರಾದ...
ಉದಯವಾಹಿನಿ, ಬೆಂಗಳೂರು: ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿದಂತೆ ಮೂವರಿಗೆ ನೀಡಲಾಗುತ್ತಿದೆ. ಅಲ್ಲದೆ...

ಉದಯವಾಹಿನಿ, ಕೆಜಿಎಫ್ : ಸಪ್ತಪದಿ ತುಳಿದ ಕೆಲವೇ ಗಂಟೆಗಳಲ್ಲಿ ನವಜೋಡಿ ಮಾರಕಾಸಗಳಿಂದ ಹೊಡೆದಾಡಿಕೊಂಡು ಇಬ್ಬರೂ ಮೃತಪಟ್ಟಿರುವ ಘಟನೆಯೊಂದು ಅಂಡರ್‍ಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಉದಯವಾಹಿನಿ, ಸಿರವಾರ: ಚುನಾವಣೆ ಜರುಗಿ ೨ ವರ್ಷ.೮ ತಿಂಗಳು ನಂತರ ಕೊನೆಗೂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದೂ ಬಿಜೆಪಿಗೆ ಸುಲಭವಾಗಿ ಉಪಾದ್ಯಕ್ಷ...
ಉದಯವಾಹಿನಿ, ಬಳ್ಳಾರಿ : ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ...
ಉದಯವಾಹಿನಿ, ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ...
ಉದಯವಾಹಿನಿ, ನವದೆಹಲಿ: ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ಅವರನ್ನು ಮಂಗಳವಾರ (ಆಗಸ್ಟ್ 6) ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡುತ್ತಿದ್ದಂತೆ,...
ಉದಯವಾಹಿನಿ, ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ...
error: Content is protected !!