Udaya Vahini

ಉದಯವಾಹಿನಿ, ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ....
ಉದಯವಾಹಿನಿ, ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ...
ಉದಯವಾಹಿನಿ, ಹುಬ್ಬಳ್ಳಿ : ಶ್ರೀಕಾಂತ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಚಿವ ದಿನೇಶ ಗುಂಡೂರಾವ್ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಉದಯವಾಹಿನಿ, ಬೆಂಗಳೂರು : ಖ್ಯಾತ ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ...
ಉದಯವಾಹಿನಿ, ಕೋಲಾರ: ಜಿಲ್ಲೆಯ ಸಹಕಾರಿ ಬ್ಯಾಂಕ್‌ಗಳು ರೈತರ ಬಗ್ಗೆ ಮಾತೃ ಹೃದಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರು ತಿಳಿಸಿದರು. ನಗರದ...
ಉದಯವಾಹಿನಿ, ಕೋಲಾರ: ರಕ್ತದಾನ ಮಹಾದಾನಗಳಲ್ಲಿ ಒಂದಾಗಿದ್ದು, ಯುವಜನತೆ ನಿರಂತರವಾಗಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು...
ಉದಯವಾಹಿನಿ, ಬೆಂಗಳೂರು: ತಂತ್ರಜ್ಞಾನದ ಪ್ರಪಂಚವು ವೇಗವಾಗಿ ವಿಸ್ತರಿಸುತ್ತಿದೆ. ಒಂದೆಡೆ ಹೆಚ್ಚುತ್ತಿರುವ ತಂತ್ರಜ್ಞಾನದಿಂದ ಹಲವು ಪ್ರಯೋಜನಗಳಿದ್ದರೆ ಮತ್ತೊಂದೆಡೆ ಹಲವು ಅನಾನುಕೂಲಗಳೂ ಇವೆ. ಇತ್ತೀಚಿನ ದಿನಗಳಲ್ಲಿ...
ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ,ಕೆ, ಶಿವಕುಮಾರ್ ದೆಹಲಿಗೆ ಹೋಗಿರುವ ವೇಳೆ ಗುರುವಾರ ರಾತ್ರಿ ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು...
ಉದಯವಾಹಿನಿ, ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಕೂಗು ಅವಾಗವಾಗ ಕೇಳಿಬರುತ್ತಲೇ ಇರುತ್ತದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ತವರು...
ಉದಯವಾಹಿನಿ, ಬೆಂಗಳೂರು: ಬೆಂಗಳೂರಲ್ಲಿ ಬಾಲ್ಯ ವಿವಾಹ ನಡೆದ ಘಟನೆ ಬೆಳಕಿಗೆ ಬಂದಿದ್ದು, ಆರ್.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಇಷ್ಟವಿಲ್ಲದಿದ್ದರೂ 16 ವರ್ಷದ ಬಾಲಕಿಗೆ...
error: Content is protected !!