ಉದಯವಾಹಿನಿ, ಕೆ.ಆರ್.ಪುರ: ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿ ರಸಿಕರ ಮನ ಗೆದ್ದಿದ್ದ ನಟಿ ಸಂಯುಕ್ತ ಹೆಗ್ಡೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕ್ರೀಂ...
Udaya Vahini
ಉದಯವಾಹಿನಿ, ಮೈಸೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ...
ಉದಯವಾಹಿನಿ,ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವಲ್ರ್ಡ್ ಮ್ಯಾನುಫ್ಯಾಕ್ಟರಿಂಗ್ ಕಾಂಗ್ರೆಸ್ ಮತ್ತು ವಲ್ರ್ಡ್ ಮಾರ್ಕೆಟಿಂಗ್ ಕಾಂಗ್ರೆಸ್‍ನ 5 ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ...
ಉದಯವಾಹಿನಿ, ಬೆಂಗಳೂರು: ಕಲ್ಯಾಣಿ ಮತ್ತು ಶ್ರೀದೇವಿ ಎಂಬ ಹೆಸರಿನ ಮಟ್ಕಾ ಜೂಜಾಟ ಆಡುತ್ತಿದ್ದ ಎರಡು ಕಡೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು...
ಉದಯವಾಹಿನಿ, ಬೆಂಗಳೂರು: ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ರಾಜಕೀಯ ಪಕ್ಷಗಳು ನಾಳೆಯಿಂದ ವಿಧಾನಮಂಡಲದಲ್ಲಿ ಆರಂಭವಾಗುವ ಬಜೆಟ್ ಮೇಲಿನ ಚರ್ಚೆಯಲ್ಲಿ ಹಣಾಹಣಿಯ ವಾಕ್ಸಮರಕ್ಕೆ ಸಜ್ಜುಗೊಂಡಿವೆ. ಮುಖ್ಯಮಂತ್ರಿ...
ಉದಯವಾಹಿನಿ, ಬೆಂಗಳೂರು: ಸಾರ್ವ ಜನಿಕರ ಆಸ್ತಿಗಳ ದಾಖಲೆಗಳ ದುರುಪಯೋಗ ವಾಗುವುದನ್ನು ತಡೆಗಟ್ಟಿ, ಮನೆಬಾಗಿಲಿಗೆ ಇ-ಖಾತಾ ದಸ್ತಾವೇಜುಗಳನ್ನು ತಲುಪಿಸ ಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಉದಯವಾಹಿನಿ, ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ...
ಉದಯವಾಹಿನಿ, ಹೊಸಪೇಟೆ (ವಿಜಯನಗರ) : ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಸಮರ್ಥ ಆಡಳಿತ ನಡೆಸುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟ ಜಗಜ್ಯೋತಿ ಬಸವಣ್ಣನವರೇ...
ಉದಯವಾಹಿನಿ, ಬೆಂಗಳೂರು: ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜಾನುಕುಂಟೆ ಗ್ರಾಮಪಂಚಾಯಿತಿ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ’...
ಉದಯವಾಹಿನಿ, ಬೆಂಗಳೂರು: ಸ್ವಾತಂತ್ರ್ಯಾ ನಂತರದ ದೇಶದ ಮೊದಲ ಪಿಎಸ್‌ಯು ಮತ್ತು ಪ್ರೀಮಿಯರ್ ಟೆಲಿಕಾಂ ಉತ್ಪಾದನಾ ಕಂಪನಿ ಐಟಿಐ ಲಿಮಿಟೆಡ್, ಭಾರೋಸ್-ಶಕ್ತಗೊಂಡ ಡಿಜಿಟಲ್ ಸಾಧನಗಳು...
