Udaya Vahini

ಉದಯವಾಹಿನಿ, ಬೆಂಗಳೂರು: ಸತತ ಹದಿನೇಳು ದಿನಗಳ ರಕ್ಷಣಾ ಕಾರ್ಯಾಚರಣೆ ನಂತರ ಉತ್ತರಾಖಂಡದ ಸುರಂಗದೊಳಗೆ ಸಿಲುಕಿಕೊಂಡಿದ್ದ ಎಲ್ಲಾ 41 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿರುವುದು ನೋಡಿ...
ಉದಯವಾಹಿನಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುವ ಬಗ್ಗೆ ಹೆಚ್ಚು ಗಮನ ನೀಡದೇ ಎಚ್.ಕಾಂತರಾಜು ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು...
ಉದಯವಾಹಿನಿ, ಕೆ.ಆರ್.ಪುರ: ನಾಡು ನುಡಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮರಗಿಡಗಳನ್ನು ಬೆಳಸಿ ನಮ್ಮ ಸುತ್ತಮುತ್ತಲಿನ ಪರಿಸರ ವನ್ನು ಸ್ವಚ್ಛತೆ ಯಾಗಿ ಇಡಬೇಕು...
ಉದಯವಾಹಿನಿ, ಕೋಲಾರ: ಜಿಲ್ಲಾಧಿಕಾರಿಗಳ ಕಚೇರಿಯ, ನ್ಯಾಯಾಂಗ ಸಭಾಂಗಣದಲ್ಲಿ ೨೦೨೪ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರಡು ದರಪಟ್ಟಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ವೆಚ್ಚ...
ಉದಯವಾಹಿನಿ, ಬೆಂಗಳೂರು: ಅಖಿಲ ಭಾರತ ಶ್ವಾನ ಪ್ರದರ್ಶನ ಸ್ಙಿ ಹ್ಙಿಸ್ಙಿ ಚಾಂಪಿಯನ್‌ಶಿಪ್ ಡಿಸೆಂಬರ್ ೨ ಮತ್ತು ೩ ಹೆಬ್ಬಾಳದ ಪಶುವೈದ್ಯ ಕಾಲೇಜು ಕ್ಯಾಂಪಸ್‌ನಲ್ಲಿ...
ಉದಯವಾಹಿನಿ, ಬೆಂಗಳೂರು: ಅತೀ ಪುರಾತನ ಇತಿಹಾಸ ಹೊಂದಿರುವ ಕನ್ನಡ ಕೇವಲ ಭಾಷೆಯಲ್ಲ, ಸಂಸ್ಕೃತಿ, ಸಂಸ್ಕಾರ, ಕಲೆ, ಧಾರ್ಮಿಕತೆ ಪರಂಪರೆ ಜೊತೆಗೆ ಜೀವನ ಪದ್ಧತಿಯೂ...
ಉದಯವಾಹಿನಿ, ಧಾರವಾಡ : ಕೇವಲ ವೀರಶೈವ-ಲಿಂಗಾಯತ ಸಮಾಜಕ್ಕಷ್ಟೇ ಸೀಮಿತವಾಗಿ ಉಳಿಯದೇ, ಶ್ರೀವೀರಭದ್ರದೇವರು ವಿವಿಧ ಧರ್ಮೀಯರ ಕುಲದೇವರು ಎಂದು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯ...
ಉದಯವಾಹಿನಿ, ಹುಬ್ಬಳ್ಳಿ :   ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಗೆ ಮೇಯರ್ ವೀಣಾ ಬಾರದ್ವಾಡ ಹಾಗೂ ಉಪ ಮೇಯರ್ ಸತೀಶ್ ಹಾನಗಲ್...
ಉದಯವಾಹಿನಿ, ನವಲಗುಂದ, : ಪ್ರಸಕ್ತ ವರ್ಷದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ರೈತರು ಬಿತ್ತನೆ ಮಾಡಿದ್ದ ಬೆಳೆಗಳೆಲ್ಲ ಒಣಗಿ ನಾಶವಾಗಿ...
ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜನರಿಗೆ ವಿಶೇಷ ಸಾರಿಗೆ ಸೇವೆ ನೀಡುತ್ತಿರುವ ‘ನಮ್ಮ ಮಟ್ರೋ’ ಇತ್ತೀಚೆಗೆ ನಾನಾ ಕಾರಣಗಳಿಂದ ಸುದ್ದಿಯಾಗುತ್ತಿದೆ. ಮಟ್ರೋ...
error: Content is protected !!