ಉದಯವಾಹಿನಿ , ಅಹಮದಾಬಾದ್ (ಗುಜರಾತ್): ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವೊಂದು ಗುಜರಾತ್ ಅಹಮದಾಬಾದ್ನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ....
Udaya Vahini
ಉದಯವಾಹಿನಿ , ಶ್ರೀನಗರ : ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಡ್ರೋನ್‌ಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯನ್ನು...
ಉದಯವಾಹಿನಿ , ಭೋಪಾಲ್: ಜೈಲಿನಲ್ಲಿರುವ ತನ್ನ ಪ್ರಿಯಕರನ ಭೇಟಿಯಾಗಲು ಬಂದ ಯುವತಿ ರೀಲ್ಸ್ ಮಾಡಿ ಹರಿಬಿಟ್ಟಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ....
ಉದಯವಾಹಿನಿ , ಅಗರ್ತಲ: ತ್ರಿಪುರದ ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ...
ಉದಯವಾಹಿನಿ , ನವದೆಹಲಿ: ಪ್ರಸಿದ್ಧ ಅಥ್ಲೀಟ್, ರಾಜ್ಯಸಭಾ ಸದಸ್ಯೆ ಮತ್ತು ಭಾರತೀಯ ಒಲಿಂಪಿಕ್ ಸಂಘದ ಅಧ್ಯಕ್ಷೆ ಪಿಟಿ ಉಷಾ ಅವರ ಪತಿ ವಿ....
ಉದಯವಾಹಿನಿ , ಮುಂಬೈ: ಅಜಿತ್ ಪವಾರ್ ಅವರ ಅಕಾಲಿಕ ಮರಣದ ನಂತರ ಎನ್‌ಸಿಪಿಯ ಭವಿಷ್ಯಕ್ಕಾಗಿ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಕ್ಯಾಬಿನೆಟ್‌ಗೆ...
ಉದಯವಾಹಿನಿ ,ಚಂಡೀಗಢ: ಹರಿಯಾಣದ ಗುರುಗ್ರಾಮದ ಹೋಟೆಲ್ ಒಂದರ ಬಾತ್‌ರೂಮ್‌ನಲ್ಲಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿಜಯ್ ಸರೂಪ್ (38) ಎಂದು...
ಉದಯವಾಹಿನಿ , ಬೆಂಗಳೂರು: ಬಳ್ಳಾರಿ ಫೈರಿಂಗ್ ಮತ್ತು ಬ್ಯಾನರ್ ಗಲಾಟೆಗೆ ಸಂಬಂಧಿಸಿದಂತೆ ವಿಧಾನಸಭೆ ಇಂದು ಶಾಸಕರಾದ ಬಿ. ನಾಗೇಂದ್ರ ಹಾಗೂ ಜನಾರ್ದನ ರೆಡ್ಡಿ...
ಉದಯವಾಹಿನಿ , ಹಾಸನ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣ ನಗರ...
ಉದಯವಾಹಿನಿ , ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡಗೆ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
