Udaya Vahini

ಉದಯವಾಹಿನಿ, ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ‍್ಯ ದಿನಾಚರಣೆ ದಿನ ದೇಶದ ಜನತೆಗೆ ಜಿಎಸ್‌ಟಿ ಕಡಿತದ ಬಗ್ಗೆ ಗುಡ್ ನ್ಯೂಸ್ ನೀಡಿದ್ದರು. ಅದರಂತೆ...
ಉದಯವಾಹಿನಿ, ನವದೆಹಲಿ: ಉಕ್ರೇನ್‌ ಮೇಲಿನ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಬಗ್ಗೆ ಚರ್ಚಿಸಲು ಅಲಾಸ್ಕದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿಯಾದ ಬಳಿಕ, ಪ್ರಧಾನಿ...
ಉದಯವಾಹಿನಿ, ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ ಈವರೆಗೂ 260ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 31 ಸಾವಿರಕ್ಕೂ...
ಉದಯವಾಹಿನಿ, ನವದೆಹಲಿ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ಸಂಜೆ ದೆಹಲಿಯಲ್ಲಿ ಎಸ್.ಜೈಶಂಕರ್ ಅವರನ್ನು ಭೇಟಿಯಾದರು. ಮೂರು ವರ್ಷಗಳ ಬಳಿಕ ವಾಂಗ್‌...
ಉದಯವಾಹಿನಿ, ಪಾಟ್ನಾ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ವಿರೋಧ ಪಕ್ಷಗಳು ಕೆಲಸ ಮಾಡುತ್ತವೆ ಎಂದು ಆರ್‌ಜೆಡಿ ನಾಯಕ,...
ಉದಯವಾಹಿನಿ, ಪಾಟ್ನಾ: ಬಿಹಾರ (Bihar) ಸರ್ಕಾರವು ರಾಜ್ಯದ ಎಲ್ಲಾ ನೇಮಕಾತಿ ಪರೀಕ್ಷೆಗಳ ಪ್ರಾಥಮಿಕ ಹಂತಕ್ಕೆ ಏಕರೂಪವಾಗಿ 100 ರೂ. ಶುಲ್ಕವನ್ನು ನಿಗದಿಪಡಿಸುವ ಪ್ರಮುಖ...
ಉದಯವಾಹಿನಿ, ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಹಿನ್ನಲೆ ಇಂಡಿಯಾ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆಂಧ್ರಪ್ರದೇಶ ಮೂಲದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ...
ಉದಯವಾಹಿನಿ, ಮುಂಬೈ: ಕಳೆದ 3 ದಿನಗಳಿಂದ ವಾಣಿಜ್ಯ ನಗರಿ ಮುಂಬೈನಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ವಿಮಾನ, ರೈಲುಗಳ ಸಂಚಾರದಲ್ಲಿ ವ್ಯತ್ಯಯ...
ಉದಯವಾಹಿನಿ, ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿಯೊಬ್ಬರು  ತಿರುಪತಿಯಿಂದ (Tirupati) ಕಲಾದಗಿ ಕಡೆಗೆ ಬರುವಾಗ ರೈಲಿನಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.ಕಲಾದಗಿಯ ಕಟ್ಟಡ ಕಾರ್ಮಿಕನಾಗಿದ್ದ ಯಲ್ಲಪ್ಪ...
ಉದಯವಾಹಿನಿ, ಹಾಸನ: ಭಾರೀ ಗಾಳಿ ಮಳೆಗೆ ಸಕಲೇಶಪುರದ ಕಡಗರವಳ್ಳಿ ಗ್ರಾಮದ ಶಾಲೆಯ ಗೋಡೆ ಕುಸಿದುಬಿದ್ದಿದೆ. ಭಾರೀ ಮಳೆಯಿಂದ ಶಾಲೆಗೆ ರಜೆ ಘೋಷಣೆ ಮಾಡಿದ್ದರಿಂದ...
error: Content is protected !!