Uncategorized

ಉದಯವಾಹಿನಿ, ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ಏಕಸದಸ್ಯ...
ಉದಯವಾಹಿನಿ, ಸುಪ್ರೀಂಕೋರ್ಟ್: ಆಯೋಧ್ಯೆಯಲ್ಲಿ ರಾಮ ಮಂದಿರ ಕಾರ್ಯಕ್ರಮ ನೇರ ಪ್ರಸಾರಕ್ಕೆ ಅನುಮತಿ ತಿರಸ್ಕರಿಸುವಂತಿಲ್ಲ ಎಂದು ತಮಿಳು ನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ...
ಉದಯವಾಹಿನಿ, ಮಂಡ್ಯ: ಅಯೋಧ್ಯೆಯ ರಾಮಮಂದಿರದಲ್ಲಿ ಬಲರಾಮನ ಪ್ರತಿಷ್ಠಾಪನೆ ನಡೆದರೆ, ಇಲ್ಲಿನ ಲೇಬರ್ ಕಾಲೋನಿಯಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮನ ಮಂದಿರ ಲೋಕಾರ್ಪಣೆ...
ಉದಯವಾಹಿನಿ, ಚಿತ್ರದುರ್ಗ: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣಪ್ರತಿಷ್ಠಾನೆ ದಿನದ ಇಂದು ವಿಶ್ವದೆಲ್ಲೇಡೆ ಶ್ರೀರಾಮ ಜಪ ಪಠಿಸುತ್ತಿದ್ದು, ಕೋಟೆನಾಡು ಚಿತ್ರದುರ್ಗದಲ್ಲಿ ಪುಟ್ಟ ಕಂದನಿಗೆ ಶ್ರೀರಾಮ ಎಂದು...
ಉದಯವಾಹಿನಿ, ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ ಉದ್ಘಾಟನೆ ಮೂಲಕ ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ. ಅಸಂಖ್ಯಾತರ ಕರ ಸೇವಕರ...
ಉದಯವಾಹಿನಿ, ಬೆಂಗಳೂರು: ಜಾನೂರು ಕಲೆಯಲ್ಲಿ ತೆಂಗಿನ ಗರಿ ಹಾಗೂ ಬಾಳೆ ದಿಂಡಿನಲ್ಲಿ ಅರಳಿದ ರಾಮಮಂದಿರ, ರಾಮನ ಪ್ರತಿಕೃತಿ, ಕಪ್ಪು ಸುಂದರಿಗೆ ತೊಡಿಸಿದ್ದ ತೆಂಗಿನ...
ಉದಯವಾಹಿನಿ, ಬೆಂಗಳೂರು: ಮರಗಳ ಅಕ್ರಮ ಕಡಿತ ತಡೆಯಲು ಮತ್ತು ಅಮೂಲ್ಯ ವೃಕ್ಷ ಸಂಪತ್ತು ಉಳಿಸಲು ಸಂಕಲ್ಪ ಮಾಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಉದಯವಾಹಿನಿ, ಬೆಂಗಳೂರು: ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ...
ಉದಯವಾಹಿನಿ, ಆನೇಕಲ್: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಬೇಕು. ಭಾರತೀಯ ಪರಂಪರೆ-ಸಂಸ್ಕೃತಿ-ಆಚರಣೆಗಳ ಬಗ್ಗೆ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ನಿರಂತರವಾಗಿ ನಡೆಸುವ...
error: Content is protected !!