ಉದಯವಾಹಿನಿ, ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನ ಮೆಗಾ ಹರಾಜಿಗೆ (WPL 2026 Mega Auction) ವೇದಿಕೆ ಸಜ್ಜಾಗಿದೆ. ನವೆಂಬರ್ 27ರಂದು ನಡೆಯಲಿರುವ ಈ...
ಕ್ರೀಡಾ ಸುದ್ದಿ
ಉದಯವಾಹಿನಿ, ಮುಂಬೈ: ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಹಾಗೂ ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗುತ್ತಿದ್ದಂತೆ ಬೇರೆ ಯುವತಿಯ ಜೊತೆ...
ಉದಯವಾಹಿನಿ, ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ಧ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲಿಗೆ ತುತ್ತಾದ ಬೆನ್ನಲ್ಲೇ...
ಉದಯವಾಹಿನಿ, ಗ್ಲಾಸ್ಗೋ: 2030ರ ಕಾಮನ್‌ವೆಲ್ತ್ ಗೇಮ್ಸ್ ಗುಜರಾತಿನ ಅಹಮದಾಬಾದ್‌ನಲ್ಲಿ ನಡೆಯಲಿದೆ. ಸ್ಕಾಟ್ಲೆಂಡ್‌ನ ಗ್ಲಾಸ್ಗೋದಲ್ಲಿ ಇಂದು ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಾಸಭೆಯಲ್ಲಿ ಈ ನಿರ್ಧಾರ...
ಉದಯವಾಹಿನಿ, ಮುಂಬಯಿ : ತಂದೆಗೆ ಅನಾರೋಗ್ಯ ಹಿನ್ನೆಲೆ ನಡೆಯಬೇಕಿದ್ದ ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧನಾ ಅವರ ಮದುವೆ ಮುಂದೂಡಿಕೆ ಬೆನ್ನಲ್ಲೇ...
ಉದಯವಾಹಿನಿ, ಗುವಾಹಟಿ : ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 548ರನ್‌ಗಳ ಬೃಹತ್ ಮುನ್ನಡೆ ಸಾಧಿಸಿ ಡಿಕ್ಲೇರ್...
ಉದಯವಾಹಿನಿ, ಗುವಾಹಟಿ: ದಕ್ಷಿಣ ಆಫ್ರಿಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳ ಕಳಪೆ ಬ್ಯಾಟಿಂಗ್ ಪ್ರದರ್ಶನದ ಪರಿಣಾಮವಾಗಿ...
ಉದಯವಾಹಿನಿ, ಭಾರತ ಮಹಿಳಾ ಕಬಡ್ಡಿ ತಂಡ ಸತತ ಎರಡನೇ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಬಾಂಗ್ಲಾದೇಶ ಢಾಕಾದಲ್ಲಿ ನಡೆದ ಪಂದ್ಯದಲ್ಲಿ ಚೈನೀಸ್ ತೈಪೆಯನ್ನು...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದು ಬ್ರಿಜೇಶ್ ಪಾಟೇಲ್...
ಉದಯವಾಹಿನಿ, ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡಕ್ಕೆ ಋತುರಾಜ್ ಗಾಯಕ್ವಾಡ್ ಅವರನ್ನು ಮರಳಿ ಕರೆಸಿಕೊಳ್ಳಲಾಗಿದ್ದು, ಸೈಯದ್ ಮುಷ್ತಾಕ್...
