ಉದಯವಾಹಿನಿ , ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಪುರುಷರ ಪ್ರತಿಷ್ಠಿತ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು...
ಕ್ರೀಡಾ ಸುದ್ದಿ
ಉದಯವಾಹಿನಿ, ವೇಗದ ಬೌಲರ್ ಜಾಕೋಬ್ ಡಫಿ 2025ರ ಕ್ಯಾಲೆಂಡರ್ ವರ್ಷದಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಈ...
ಉದಯವಾಹಿನಿ, ಬೆಂಗಳೂರು: ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಪಂದ್ಯ ಚಿನ್ನಸ್ವಾಮಿಯಲ್ಲಿ ಪ್ರೇಕ್ಷಕರಿಲ್ಲದೇ ನಡೆಯುವ ಸಾಧ್ಯತೆಯಿದೆ. ಡಿ.24ಕ್ಕೆ ದೆಹಲಿ ಮತ್ತು...
ಉದಯವಾಹಿನಿ, ಐಕಾನಿಕ್ ಸ್ಪೋರ್ಟ್ಸ್ & ಈವೆಂಟ್ಸ್ ಪ್ರಸ್ತುತಪಡಿಸಿದ ಮತ್ತು ಸ್ಪೈಸ್‌ಜೆಟ್ ಪವರ್ಡ್ ಪಾರ್ಟ್ನರ್ ಆಗಿರುವ ವಿಶ್ವ ಟೆನಿಸ್ ಲೀಗ್ (ಬೆಂಗಳೂರಿನಲ್ಲಿ ಶನಿವಾರ ಯಶಸ್ವಿಯಾಗಿ...
ಉದಯವಾಹಿನಿ, ಪಾಕಿಸ್ತಾನದ ಯುವ ಬ್ಯಾಟರ್ ಸಮೀರ್ ಮಿನ್ಹಾಸ್ ಅಂಡರ್-19 ಏಷ್ಯಾಕಪ್ (Asia Cup) ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದರು. ಈ ಮೂಲಕ ಸಮೀರ್...
ಉದಯವಾಹಿನಿ, ಮುಂದಿನ ವರ್ಷ ನಡೆಯುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಶನಿವಾರ...
ಉದಯವಾಹಿನಿ, ಅಡಿಲೇಡ್: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್‌ಗಳ...
ಉದಯವಾಹಿನಿ, ದುಬೈ: ಅಂಡರ್ 19 ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿ ಪಾಕಿಸ್ತಾನ ಕಪ್ ಜಯಿಸಿದೆ. 2ನೇ ಬಾರಿಗೆ ಏಷ್ಯಾ ಕಪ್‌ನ್ನು...
ಉದಯವಾಹಿನಿ , ಗೌರಿಬಿದನೂರು: ಸ್ಥಳೀಯ ಅಪ್ಪು ಸ್ಪೋರ್ಟ್ಸ್ ಕ್ಲಬ್ ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ...
ಉದಯವಾಹಿನಿ , ಐಕಾನಿಕ್ ಸ್ಪೋರ್ಟ್ಸ್ ಅಂಡ್ಇವೆಂಟ್ಸ್ ಆಯೋಜಿಸಿರುವ, ಟೈಟಲ್ ಪಾರ್ಟ್ನರ್ ಆಗಿ ಐಕಾನಿಕ್ಸ್ಪೋರ್ಟ್ಸ್ ಅಂಡ್ ಇವೆಂಟ್ಸ್ ಹಾಗೂ ಪವರ್ಡ್ ಪಾರ್ಟ್ನರ್ ಆಗಿಸ್ಪೈಸ್‌ಜೆಟ್ ಹೊಂದಿರುವ...
