ಜಿಲ್ಲಾ ಸುದ್ದಿ

ಉದಯವಾಹಿನಿ, ಮಂಗಳೂರು:  ಕೆಎಂಸಿ ಆಸ್ಪತ್ರೆಯ (KMC Hospital) ಗ್ಯಾಸ್ಟ್ರೊಎಂಟರಾಲಾಜಿ (Gastroenterology Department KMC) ಸೇವೆಗೆ 25 ವರ್ಷಗಳಾಗಿದ್ದು, ಈ ಮಹತ್ವದ ಘಟ್ಟವು ಆಸ್ಪತ್ರೆಯ...
ಉದಯವಾಹಿನಿ, ಹಾಸನ: ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ...
ಉದಯವಾಹಿನಿ, ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಅಧಿಕೃತ ಆಹ್ವಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ಯದುವಂಶದ ಪ್ರಮೋದಾ ದೇವಿ ಒಡೆಯರ್...
ಉದಯವಾಹಿನಿ, ಚಿಕ್ಕಮಗಳೂರು: ದುಡ್ಡು ಹೊಡಿಯೋಕೆ ಜಾತಿ ಜನಗಣತಿಯಂತಕ ಸ್ಕೀಮ್ ಹುಡುಕ್ತೀರಾ ಎಂದು ಸರ್ಕಾರದ ವಿರುದ್ಧ ಎಂಎಲ್‌ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ.ಚಿಕ್ಕಮಗಳೂರಲ್ಲಿ ಅವರು ಸುದ್ದಿಗಾರರೊಂದಿಗೆ...
ಉದಯವಾಹಿನಿ, ರಾಯಚೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ...
ಉದಯವಾಹಿನಿ, ಮೈಸೂರು: ಅಪಘಾತಗಳನ್ನ ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದಾಗ್ಯೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ...
ಉದಯವಾಹಿನಿ, ರಾಮನಗರ: ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಫ್ ಭೂಸ್ವಾಧೀನ ವಿರೋಧಿಸಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು ಆಹೋರಾತ್ರಿ ಧರಣಿ ಕೈಗೊಂಡಿದ್ದು, ಭೈರಮಂಗಲ ಸರ್ಕಲ್‌ನಲ್ಲಿ...
ಉದಯವಾಹಿನಿ, ಶಿವಮೊಗ್ಗ: ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರದ ನಿರ್ವಹಣೆಗೆ ಕೊಟ್ಟು ದೊಡ್ಡ ತಪ್ಪು ಮಾಡ್ಬಿಟ್ಟೆ ಎಂದು ಸಂಸದ ಬಿ.ವೈ.ರಾಘವೇಂದ್ರ ಬೇಸರ ವ್ಯಕ್ತಪಡಿಸಿದರು.ನಗರದ ಜಿಲ್ಲಾಧಿಕಾರಿ...
ಉದಯವಾಹಿನಿ, ಚಿಕ್ಕಬಳ್ಳಾಪುರ: ರಾಜ್ಯದೆಲ್ಲೆಡೆ ಗಣೇಶ ವಿಸರ್ಜನಾ ಮೆರವಣಿಗೆಗಳು ಜೋರಾಗಿ ಸಾಗುತ್ತಿದ್ದರೆ, ಕೆಲ ಕಡೆಗಳಲ್ಲಿ ನಡೆದ ಅಹಿತಕರ ಘಟನೆಗಳಿಂದ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ದೊಡ್ಡಬಳ್ಳಾಪುರದಲ್ಲಿ...
ಉದಯವಾಹಿನಿ, ಹಾಸನ: ಮೃತರ ಕುಟುಂಬಸ್ಥರಿಗೆ ನಷ್ಟ ಭರಿಸಲು ಆಗಲ್ಲ, ಸಹಾಯದ ರೀತಿಯಲ್ಲಿ ಸ್ವಲ್ಪ ಪರಿಹಾರ ನೀಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ...
error: Content is protected !!