ಉದಯವಾಹಿನಿ, ನ್ಯೂಯಾರ್ಕ್: ಭಾರತ ಮತ್ತು ಪಾಕಿಸ್ತಾನದ ನಡುವೆ 1947ರಿಂದಲೂ ಸಂಘರ್ಷ ನಡೆಯುತ್ತಲೇ ಇದೆ. ಈ ವೇಳೆ ಭಾರತದ ಹೆಚ್ಚಿನ ಅಲ್ಪಸಂಖ್ಯಾತ ಮಹಿಳೆಯರು ಬಲಿಯಾಗುತ್ತಿದ್ದಾರೆ....
ಅಂತರಾಷ್ಟ್ರೀಯ
ಉದಯವಾಹಿನಿ, ಬ್ಯಾಂಕಾಕ್: ಇಂದು ಆಹಾರ ಉದ್ಯಮವು ತೀವ್ರ ಪೈಪೋಟಿ, ಸ್ಪರ್ಧೆಯಿಂದ ಕೂಡಿದೆ. ವಿಶೇಷವಾಗಿ ರೆಸ್ಟೋರೆಂಟ್‌ಗಳು, ಭೋಜನ ಪ್ರಿಯರನ್ನು ಆಕರ್ಷಿಸಲು ಸೃಜನಶೀಲ ತಂತ್ರಗಳನ್ನು ಪ್ರಯೋಗಿಸುತ್ತಿವೆ....
ಉದಯವಾಹಿನಿ, ವೊಲ್ವರ್‌ಹ್ಯಾಂಪ್ಟನ್: ಇಬ್ಬರು ವೃದ್ಧ ಸಿಖ್ ವ್ಯಕ್ತಿಗಳ (Sikh men) ಮೇಲೆ ಯುಕೆಯ (United Kingdom) ವೊಲ್ವರ್‌ಹ್ಯಾಂಪ್ಟನ್‌ನಲ್ಲಿ ಹಲ್ಲೆ (Assault) ನಡೆಸಲಾಗಿದೆ. ಬಲವಂತವಾಗಿ...
ಉದಯವಾಹಿನಿ, ವಾಷಿಂಗ್ಟನ್: ಉಕ್ರೇನ್- ರಷ್ಯಾ ಯುದ್ಧ ಕೊನೆಗೊಳಿಸಲು ಪ್ರಯತ್ನ ನಡೆಸುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ವ್ಲಾದಿಮಿರ್ ಪುಟಿನ್ ಮತ್ತು ಝೆಲೆನ್‌ಸ್ಕಿ...
ಉದಯವಾಹಿನಿ, ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಪರಿಸ್ಥಿತಿ ಹಾಗೂ ವಿಶ್ವದಾದ್ಯಂತ ಉದ್ವಿಗ್ನತೆ ಇರುವ ಇತರ ತಾಣಗಳ ಮೇಲೆ ಅಮೆರಿಕ ಪ್ರತಿದಿನ ನಿಗಾ...
ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ಹತ್ಯೆಗಾಗಿ ಭಾರತ ನಡೆಸಿದ್ದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ನಷ್ಟವಾಗಿದೆ. ಪಾಕಿಸ್ತಾನದ ಮಾಧ್ಯಮ ಸಂಸ್ಥೆಯೊಂದು...
ಉದಯವಾಹಿನಿ, ವಾಷಿಂಗ್ಟನ್: ಕಳೆದ ಮೂರು ವರ್ಷಗಳಿಂದಲೂ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನ ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ಟ್ರಂಪ್‌ಗೆ ಈಗ ಯುರೋಪಿಯನ್ ಒಕ್ಕೂಟದ ಬೆಂಬಲ ಸಿಕ್ಕಿದೆ....
ಉದಯವಾಹಿನಿ, ವಾಷಿಂಗ್ಟನ್: ಫೇಸ್‌ಬುಕ್‌ನ ನೇರ ಪ್ರಸಾರದಲ್ಲಿದ್ದ ವ್ಯಕ್ತಿಯೊಬ್ಬನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ಆತನ ಅಂತಿಮ ಕ್ಷಣಗಳನ್ನು ಸೆರೆಹಿಡಿಯಲಾಗಿರುವ ವಿಡಿಯೊ ಇದೀಗ...
ಉದಯವಾಹಿನಿ, ಇಸ್ಲಾಮಾಬಾದ್: ಭಯೋತ್ಪಾದನೆ ನಮ್ಮ ದೇಶದಲ್ಲಿ ಇಲ್ಲ ಎಂದೇ ವಾದಿಸುತ್ತಿರುವ ಪಾಕಿಸ್ತಾನದ ಬಣ್ಣ ಪದೇ ಪದೆ ಬಯಲಾಗುತ್ತಲೇ ಇದೆ. ಇದಕ್ಕೆ ಇದೀಗ ಇನ್ನೊಂದು...
ಉದಯವಾಹಿನಿ, ಕ್ವೆಟ್ಟಾ: ಭಾರತ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಂಡರೆ ಪಾಕಿಸ್ತಾನ 14 ರಂದು ಆಚರಿಸಿಕೊಳ್ಳುತ್ತದೆ. ಪಾಕ್ ಸ್ವಾತಂತ್ರ್ಯ ದಿನಾಚರಣೆ ವೇಳೆಯಲ್ಲಿ ನಡೆದ...
