ಉದಯವಾಹಿನಿ, ಟೆಕ್ಸಾಸ್: ಆಂಧ್ರ ಪ್ರದೇಶ ಮೂಲದ 23 ವರ್ಷದ ವಿದ್ಯಾರ್ಥಿನಿಯೊಬ್ಬರು ಅಮೆರಿಕದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.ಅಮೆರಿಕದ ಟೆಕ್ಸಾಸ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ನಲ್ಲಿ...
ಅಂತರಾಷ್ಟ್ರೀಯ
ಉದಯವಾಹಿನಿ, ಆಕ್ಲೆಂಡ್: ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಮತ್ತೊಮ್ಮೆ ಖಲಿಸ್ತಾನಿ ಉಗ್ರಗಾಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ಅವರ ಮುಂಬರುವ ಸಂಗೀತ ಕಚೇರಿಗೆ...
ಉದಯವಾಹಿನಿ, ತಮ್ಮ ಸುಂಕ ನೀತಿಯನ್ನು ಸಮರ್ಥಿಸಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ನೀತಿಯನ್ನು ವಿರೋಧಿಸುವವರು “ಮೂರ್ಖರು” ಎಂದಿದ್ದಾರೆ. ಸಾಮಾಜಿಕ ಮಾಧ್ಯಮ ಟ್ರೂತ್ನಲ್ಲಿ...
ಉದಯವಾಹಿನಿ, ಕೀವ್: ಉಕ್ರೇನ್‌ನ ವಿವಿಧ ಪ್ರದೇಶಗಳ ಮೇಲೆ ರಷ್ಯಾದಿಂದ ಕ್ಷಿಪಣಿ ಮತ್ತು ಡೋನ್ ದಾಳಿ ಮುಂದುವರಿದಿದೆ. ಶನಿವಾರ ನಡೆದ ದಾಳಿಯಲ್ಲಿ ಕನಿಷ್ಠ ನಾಲ್ವರು...
ಉದಯವಾಹಿನಿ, ನ್ಯೂಯಾರ್ಕ್ : ಅಮೆರಿಕದಲ್ಲಿನ ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ಇಂಟೆಲ್ ಸಿಇಒ ಲಿಪ್ ಬು ಟಾನ್ ಅವರೊಂದಿಗೆ ಕಂಪನಿಯ...
ಉದಯವಾಹಿನಿ, ಬೀಜಿಂಗ್: ‘ಚೀನಾ ಈಸ್ಟರ್ನ್ ಏರ್‌ಲೈನ್ಸ್’ ಶಾಂಫೈ-ದೆಹಲಿ ನಡುವಿನ ಸಂಚಾರ ಸೇವೆಯನ್ನು ಭಾನುವಾರದಿಂದ ಪುನರಾರಂಭಿಸಿದ್ದು, ಶೇ 95ಕ್ಕಿಂತ ಹೆಚ್ಚು ಆಸನಗಳು ಭರ್ತಿಯಾಗಿದ್ದವು. ಐದು...
ಉದಯವಾಹಿನಿ, ವಾಷಿಂಗ್ಟನ್: ಬಹಳ ವರ್ಷಗಳ ಹಿಂದೆಯೇ ಸೆಕ್ಸ್ ಉದ್ಯಮಕ್ಕೆ ಗುಡ್‌ಬೈ ಹೇಳಿದ ಮಾಜಿ ನೀಲಿತಾರೆ ಲಾನಾ ರೋಡ್ಸ್ ತನ್ನ 400+ ಸೆಕ್ಸ್ ವಿಡಿಯೋಗಳನ್ನ...
ಉದಯವಾಹಿನಿ, ಇಸ್ಲಾಮಾಬಾದ್ : ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ಸಂಘರ್ಷವನ್ನು ಪರಿಹರಿಸಿದ್ದಕ್ಕಾಗಿ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮತ್ತೊಮ್ಮೆ ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್...
ಉದಯವಾಹಿನಿ, ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸೌ ವಾಟ್ಸನ್ (97) ನಿಧನರಾಗಿದ್ದಾರೆ. 1953ರಲ್ಲಿ...
ಉದಯವಾಹಿನಿ, ಕಾಬೂಲ್ : ಹದಗೆಟ್ಟಿರುವ ಪಾಕಿಸ್ತಾನ-ಅಫ್ಘಾನಿಸ್ತಾನ ಸಂಬಂಧ ಸದ್ಯಕ್ಕೆ ಸರಿಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಇಸ್ತಾಂಬುಲ್‌ನಲ್ಲಿ ನಡೆದ ಎರಡು ದೇಶಗಳ ನಡುವಿನ ಮತ್ತೊಂದು ಸುತ್ತಿನ...
