ಉದಯವಾಹಿನಿ, ವಾಷಿಂಗ್ಟನ್: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿರುವುದಿಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ನನಗೆ ಭರವಸೆ ನೀಡಿದ್ದಾರೆ. ಇದು ನಿಜಕ್ಕೂ...
ಅಂತರಾಷ್ಟ್ರೀಯ
ಉದಯವಾಹಿನಿ, ಇಸ್ಲಾಮಾಬಾದ್: ತಾಲಿಬಾನ್ ಯುದ್ಧಕ್ಕೆ ಭಾರತ ಪ್ರಾಯೋಜಕತ್ವ ವಹಿಸಿದ್ದು, ಅಫ್ಘಾನಿಸ್ತಾನ ಭಾರತದ ಪ್ರಾಕ್ಸಿ ಯುದ್ಧದಲ್ಲಿ ಹೋರಾಡುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ...
ಉದಯವಾಹಿನಿ, ಮಾಸ್ಕೋ: ಭಾರತ ಮತ್ತು ರಷ್ಯಾ ಸಂಬಂಧವು ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ, ಘನವಾದ ಅಡಿಪಾಯ ಹೊಂದಿದೆ. ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ರಷ್ಯಾದ...
ಉದಯವಾಹಿನಿ, ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಮೂವರು ಅಂಗರಕ್ಷಕರಿಗೂ ಗಾಯಗಳಾಗಿವೆ...
ಉದಯವಾಹಿನಿ, ಕೀವ್: ರಷ್ಯಾವು ಕಳೆದ ಮೂರು ತಿಂಗಳಿನಿಂದ ಉಕ್ರೇನ್‌ನ ರೈಲು ಜಾಲವನ್ನೇ ಗುರಿಯಾಗಿಸಿ ದಾಳಿ ನಡೆಸುತ್ತಿದೆ. ತನ್ನ ಬಳಿ ಇರುವ ಉತ್ಕೃಷ್ಟ ಮಟ್ಟದ...
ಉದಯವಾಹಿನಿ, ನವದೆಹಲಿ: ಗಾಜಾದಲ್ಲಿ ಇಸ್ರೇಲ್-ಹಮಾಸ್ ನಡುವಿನ ಯುದ್ಧ ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಈಜಿಪ್ಟ್‌ನಲ್ಲಿ ನಡೆದ ಶಾಂತಿ ಶೃಂಗಸಭೆ ಕೆಲ ವಿಭಿನ್ನ ಸನ್ನಿವೇಶಗಳಿಗೆ ವೇದಿಕೆಯಾಗಿದ್ದು,...
ಉದಯವಾಹಿನಿ, ನ್ಯೂಯಾರ್ಕ್: ಭಾರತವು 2026-28ರ ಅವಧಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಆಯ್ಕೆಯಾಗಿದ್ದು, ಇದು ಜಿನೀವಾ ಮೂಲದ ಹಕ್ಕುಗಳ ಸಂಸ್ಥೆಯಲ್ಲಿ ದೇಶದ ಏಳನೇ...
ಉದಯವಾಹಿನಿ, ಪೊಜಾ ರಿಕಾ : ಮೆಕ್ಸಿಕೋದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಅವಾಂತರ ಸೃಷ್ಟಿಸಿದೆ. ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಪ್ರವಾಹ, ಭೂಕುಸಿತ...
ಉದಯವಾಹಿನಿ, ವಾಷಿಂಗ್ಟನ್ : ಭಾರತೀಯ ಉತ್ಪನ್ನಗಳ ಮೇಲೆ ನಿರಂಕುಶವಾಗಿ ಶೇ. 50 ರಷ್ಟು ಸುಂಕ ವಿಧಿಸಿದ ಅಮೆರಿಕಾಗೆ ನಿಧಾನವಾಗಿ ತನ್ನ ತಪ್ಪಿನ ಅರಿವಾಗುತ್ತಿದೆ....
ಉದಯವಾಹಿನಿ, ಇಸ್ಲಾಮಾಬಾದ್: ಕಾಬೂಲ್ ಮೇಲೆ ವಾಯುದಾಳಿ ನಡೆಸಿರುವುದಕ್ಕೆ ಪ್ರತಿಯಾಗಿ ತಾಲಿಬಾನ್ ಪಾಕಿಸ್ತಾನದ ಮೇಲಿನ ದಾಳಿಯನ್ನು ಮುಂದುವರಿಸಿದೆ. ಪಾಕಿಸ್ತಾನದ ಒರಾಕ್ ಜೈ ಜಿಲ್ಲೆಯ ಘಿಲ್ಜೊ...
