ಉದಯವಾಹಿನಿ, ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ತೀವ್ರಗೊಳ್ಳುತ್ತಿದ್ದು, ಫೆನಿ ಜಿಲ್ಲೆಯ ದಗನ್‌ಭುಯಾನ್ ಉಪಜಿಲ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ದುಷ್ಕರ್ಮಿಗಳು ಇರಿದು ಕೊಂದಿದ್ದಾರೆ...
ಅಂತರಾಷ್ಟ್ರೀಯ
ಉದಯವಾಹಿನಿ ಬ್ಯಾಂಕಾಕ್: ಮಹಿಳೆಯರ ಅಸಭ್ಯ ಭಂಗಿಯ ಡೀಪ್‌ಫೇಕ್ ಚಿತ್ರಗಳನ್ನು ಸಿದ್ಧಪಡಿಸಿದ್ದಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇಲಾನ್ ಮಸ್ಕ್ ಒಡೆತನದ ಕೃತಕ...
ಉದಯವಾಹಿನಿ, ಬೀಜಿಂಗ್: ಶಕ್ಸ್‌ಗಾಮ್ ಕಣಿವೆಯು ತನ್ನ ಭೂಭಾಗವಾಗಿದೆ ಎಂದು ಚೀನಾ ಪುನರುಚ್ಚರಿಸಿದ್ದು, ಅಲ್ಲಿ ಕೈಗೊಂಡಿರುವ ಮೂಲಸೌಕರ್ಯ ಯೋಜನೆಗಳು ಆಕ್ಷೇಪಕ್ಕೆ ಹೊರತಾಗಿವೆ ಎಂದು ಪ್ರತಿಪಾದಿಸಿದೆ....
ಉದಯವಾಹಿನಿ, ಭೂಮಿಯ ಮೇಲೆ ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ, ಚಿಕಿತ್ಸೆ ನೀಡಲು ವೈದ್ಯರು ಮತ್ತು ಆಸ್ಪತ್ರೆಗಳಿವೆ. ಅವರು ಬಾಹ್ಯಾಕಾಶದಲ್ಲಿ ಅನಾರೋಗ್ಯಕ್ಕೆ ಒಳಗಾದರೆ ಏನು ಯಾವ...
ಉದಯವಾಹಿನಿ, ವೆಸ್ಟ್ ಪಾಯಿಂಟ್: ಅಮೆರಿದ ಮಿಸಿಸಿಪ್ಪಿಯಲ್ಲಿ ಯುಕನೊಬ್ಬ ಗ್ರಾಮೀಣ ಪ್ರದೇಶದಲ್ಲಿ ತನ್ನ ತಂದೆ ಸೇರಿ 6 ಮಂದಿಯನ್ನು ಗುಂಡಿಕ್ಕಿ ಕೊಂದಿದ್ದಾನೆ ತಂದೆ, ಸಹೋದರ,...
ಉದಯವಾಹಿನಿ, ಸಿಂಗಾಪುರ: ಏಷ್ಯಾದಲ್ಲಿ ಹಡಗುಗಳ ವಿರುದ್ಧ ಕಡಲ್ಗಳ್ಳತನ ಮತ್ತು ಸಶಸ್ತ್ರ ದರೋಡೆಯನ್ನು ಎದುರಿಸುವ ಪ್ರಾದೇಶಿಕ ಸಹಕಾರ ಒಪ್ಪಂದದ ಸ್ಥಾಪಕ ಸದಸ್ಯ ಭಾರತ, ಸಿಂಗಾಪುರ...
ಉದಯವಾಹಿನಿ, ದುಬೈ: ಇರಾನ್ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಲ್ಲಿನ ಸೇನೆ ಕಠಿಣ ಕ್ರಮ ಕೈಗೊಂಡಿದೆ. ಈ ಪರಿಣಾಮ ಕನಿಷ್ಠ 538 ಜನರು...
ಉದಯವಾಹಿನಿ, ಪಹಲ್ಲಾಮ್ ಭಯೋತ್ಪಾದಕ ದಾಳಿಯ ಸಂಚುಕೋರ ಸೈಫುಲ್ಲಾ ಕಸೂರಿ, ಪಾಕಿಸ್ತಾನದಲ್ಲೇ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾನೆ. ತನ್ನನ್ನು ಕಂಡರೆ...
ಉದಯವಾಹಿನಿ, ಟೆಹ್ರಾನ್ : ಇರಾನ್‌ನಾದ್ಯಂತ ಸರ್ವಾಧಿಕಾರಿ ಖಮೇನಿ ವಿರೋಧಿ ಪ್ರತಿಭಟನೆಗಳು ದೊಡ್ಡ ಪ್ರಮಾಣದಲ್ಲೆ ಬೆಳೆದಿರುವ ಬೆನ್ನಲ್ಲೇ, ಪ್ರತಿಭಟನಾಕಾರರನ್ನು ಸೇನಾ ಪಡೆಗಳು ನಿರ್ದಯವಾಗಿ ಸಾಯಿಸುತ್ತಿವೆ...
ಉದಯವಾಹಿನಿ, ಇಸ್ಲಾಮಾಬಾದ್: ಭಾರತದೊಂದಿಗೆ ಮೇ ತಿಂಗಳಲ್ಲಿ ನಾಲ್ಕು ದಿನಗಳ ಮಿಲಿಟರಿ ಬಿಕ್ಕಟ್ಟಿನ ನಂತರ ವಿಮಾನಗಳ ಆರ್ಡರ್‌ಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಪಾಕಿಸ್ತಾನ ರಕ್ಷಣಾ...
