ರಾಷ್ಟ್ರಿಯ ಸುದ್ದಿ

ಉದಯವಾಹಿನಿ, ಮುಂಬೈ: ಲೋನಾವಾಲಾ ಟ್ರಿಪ್‌ದಿಂದ ವಾಪಸ್ಸಾಗುತ್ತಿದ್ದ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ....
ಉದಯವಾಹಿನಿ, ನವದೆಹಲಿ: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್...
ಉದಯವಾಹಿನಿ, ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ‌ ಸೆ.13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು...
ಉದಯವಾಹಿನಿ, ನವದೆಹಲಿ: ಉಡುಪಿಯ ಪಾದೂರಿನಲ್ಲಿ ಮೇಘಾ ಎಂಜಿನಿಯರಿಂಗ್‌ ಕಂಪನಿ ಭೂಗತ ತೈಲ ಸಂಗ್ರಹಣ ಘಟಕವನ್ನು ನಿರ್ಮಿಸಲಿದೆ. ಮೇಘಾ ಎಂಜಿನಿಯರಿಂಗ್‌ ಇನ್ಫಾಸ್ಟ್ರಕ್ಚರ್‌ ಲಿಮಿಟೆಡ್ ಕಂಪನಿ...
ಉದಯವಾಹಿನಿ, ಲಕ್ನೋ: ಉತ್ತರ ಪ್ರದೇಶ ಸರ್ಕಾರ ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕೈಗೊಂಡಿದೆ. ಪ್ರಚೋದನೆ ಇಲ್ಲದೆ ಮನುಷ್ಯರನ್ನು ಮೊದಲ ಸಲ ಕಚ್ಚಿದ್ರೆ...
ಉದಯವಾಹಿನಿ, ಪಟನಾ: ಸರ್ಕಾರಿ ಯೋಜನೆಯಲ್ಲಿ ವಂಚನೆ ಆರೋಪದ ಮೇಲೆ ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಮತ್ತು ಮಹಾಮೈತ್ರಿಕೂಟದ ಇತರ ನಾಯಕರ...
ಉದಯವಾಹಿನಿ, ಚಿತ್ತೂರು: ಶಿಕ್ಷಕಿಯೊಬ್ಬರು ತರಗತಿಯಲ್ಲಿ 11 ವರ್ಷದ ಬಾಲಕಿಗೆ ಶಾಲಾ ಬ್ಯಾಗ್‍ನಿಂದ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಆಘಾತಕಾರಿ ಘಟನೆ...
ಉದಯವಾಹಿನಿ, ನವದೆಹಲಿ: ದೇಶದಿಂದ ಮಾದಕ ದ್ರವ್ಯದ ಪಿಡುಗನ್ನು ದೂರ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು...
ಉದಯವಾಹಿನಿ, ನವದೆಹಲಿ: ಕೇತಗಾನಹಳ್ಳಿ ಭೂಒತ್ತುವರಿ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಗೆ ರಿಲೀಫ್ ಸಿಕ್ಕಿದೆ. 2 ವಾರ ತಹಶೀಲ್ದಾರ್ ಸಮನ್ಸ್‌ಗೆ ಸುಪ್ರೀಂ...
ಉದಯವಾಹಿನಿ, ದಿಸ್ಪುರ್: ಆದಾಯಕ್ಕೂ ಮೀರಿದ ಆಸ್ತಿ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ಮನೆ ಮೇಲೆ ವಿಜಿಲೆನ್ಸ್ ಸೆಲ್‌ನ...
error: Content is protected !!