ಉದಯವಾಹಿನಿ, ನವದೆಹಲಿ: ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು...
ರಾಷ್ಟ್ರಿಯ ಸುದ್ದಿ
ಉದಯವಾಹಿನಿ, ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು...
ಉದಯವಾಹಿನಿ,ಪಟನಾ: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಗೆ ನಿಂದಿಸಲಾಗಿದೆ ಎಂದು ಬಿಜೆಪಿ ಬಹು ದೊಡ್ಡ ಪ್ರತಿಭಟನೆ ನಡೆಸಿತ್ತು....
ಉದಯವಾಹಿನಿ, ಕೊಚ್ಚಿ: ಹೋರಾಟವನ್ನೇ ಬದುಕಾಗಿಸಿಕೊಂಡವರಿಗೆ ಯಾವುದು ಕೂಡ ಕಷ್ಟವಲ್ಲ ಎಂಬುದನ್ನು ಕೇರಳದ (Kerala) ಲತೀಶ್ (Latheesh) ತೋರಿಸಿಕೊಟ್ಟಿದ್ದಾರೆ. ಸಾವಿರಾರು ಮೂಳೆ ಮುರಿತಗೊಂಡಿದ್ದರೂ ಆಮ್ಲಜನಕದ...
ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿದ ಭಾರಿ ಮಳೆ, ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದ ಸ್ಥಗಿತಗೊಂಡಿದ್ದ ವೈಷ್ಣೋ ದೇವಿ ಯಾತ್ರೆ...
ಉದಯವಾಹಿನಿ, ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ...
ಉದಯವಾಹಿನಿ, ನವದೆಹಲಿ: ಆದಾಯ ನಷ್ಟ ತಡೆಯಲು ಚಿಂತನೆ ನಡೆಸಿರುವ ದೆಹಲಿ ರಾಜ್ಯ ಸರ್ಕಾರ ಹೊಸ ಮದ್ಯ ನೀತಿಯನ್ನು ಜಾರಿಗೆ ತರಲು ಚಿಂತನೆ ನಡೆದಿದೆ....
ಉದಯವಾಹಿನಿ, ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್...
ಉದಯವಾಹಿನಿ, ನವದೆಹಲಿ: ವಿವಿಧ ರಾಜ್ಯಗಳಲ್ಲಿ ಸಿಕ್ಕಿಬಿದ್ದಿದ್ದ ಐವರು ಐಸಿಸ್ ಉಗ್ರರ ಗ್ಯಾಂಗ್‌ನ ಬಗ್ಗೆ ರಣರೋಚಕ ರಹಸ್ಯಗಳು ಬಯಲಾಗಿವೆ. ʻಖಿಲಾಫತ್ʼ ಮಾಡಲು ಹೊಂಚುಹಾಕಿದ್ದ ಗ್ಯಾಂಗ್...
ಉದಯವಾಹಿನಿ, ಅಮರಾವತಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರುಪತಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಟಿಟಿಡಿ ಅಧಿಕಾರಿಗಳು...
