ರಾಷ್ಟ್ರಿಯ ಸುದ್ದಿ

ಉದಯವಾಹಿನಿ, ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ...
ಉದಯವಾಹಿನಿ, ಪುಣೆ(ಮಹಾರಾಷ್ಟ್ರ): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಪುಣೆ ಪೊಲೀಸರು ಬಂಧಿಸಿ, ಕೇಂದ್ರ ತನಿಖಾ ದಳ(ಸಿಬಿಐ)ಗೆ ಒಪ್ಪಿಸಿದ್ದಾರೆ. ನಗರ...
ಉದಯವಾಹಿನಿ, ಕೈಮೂರ್(ಬಿಹಾರ): ಕಾಲುವೆಯ ದಡದ ಸಮೀಪ ಚೀಲಗಳಲ್ಲಿ ಎರಡು ರುಂಡವಿಲ್ಲದ ಮೃತದೇಹಗಳು ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದ ಘಟನೆ ಬಿಹಾರದ ಕೈಮೂರು ಜಿಲ್ಲೆಯ ರಾಮಗಢ...
ಉದಯವಾಹಿನಿ, ಪುದುಚೇರಿ: ಎಐಎನ್‌ಆರ್‌ಸಿ (AINRC) ಸಂಸ್ಥಾಪಕ ಎನ್ ರಂಗಸಾಮಿ ಬುಧವಾರ ಐದನೇ ಬಾರಿಗೆ ಪುದುಚೇರಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪುದುಚೇರಿ ಎಲ್‌ಜಿ ಕೆ...
ಉದಯವಾಹಿನಿ, ಭರತ್‌ಪುರ (ರಾಜಸ್ಥಾನ): ಜಿಲ್ಲೆಯ ಬಯಾನಾ ಶ್ರೇಣಿಯ ಬೆಟ್ಟಗಳಲ್ಲಿ ಇತ್ತೀಚೆಗೆ ನಡೆಸಲಾದ ವನ್ಯಜೀವಿ ಗಣತಿ ವೇಳೆ ಇದೇ ಮೊದಲ ಬಾರಿಗೆ ಅಳಿವಿನಂಚಿನಲ್ಲಿರುವ ನಾಲ್ಕು...
ಉದಯವಾಹಿನಿ, ದುರ್ಬಲಗೊಳ್ಳುತ್ತಿರುವ ಅಟ್ಲಾಂಟಿಕ್ ಸಾಗರದ ಪ್ರವಾಹ ಭಾರತದ ಮಾನ್ಸೂನ್ ಮಳೆಯ ಸ್ಥಿತಿಯನ್ನೇ ಬದಲಾಯಿಸುವ ಭಯ ಕಾಡುತ್ತಿದೆ. ಇದು ವಿಶೇಷವಾಗಿ ಮಧ್ಯ ಮತ್ತು ವಾಯುವ್ಯ...
ಉದಯವಾಹಿನಿ, ತಿರುವನಂತಪುರಂ: ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ...
ಉದಯವಾಹಿನಿ, ಪುಣೆ: ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೋಠೆವಾಡಿ ಗ್ರಾಮದಲ್ಲಿ...
ಉದಯವಾಹಿನಿ, ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಬುಧವಾರ ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ....
ಉದಯವಾಹಿನಿ, ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಂದು ಬೆಳಗ್ಗೆ ಮತ್ತೊಂದು ವಿಮಾನ ಪತನಗೊಂಡಿದೆ. ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ...
error: Content is protected !!