ಉದಯವಾಹಿನಿ, ಕೋಲ್ಕತ್ತಾ: ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿಗೆ ನುಗ್ಗಿ ಫೈಲ್ ತಂದ ಘಟನೆಗೆ...
ರಾಷ್ಟ್ರಿಯ ಸುದ್ದಿ
ಉದಯವಾಹಿನಿ, ಜೈಪುರ: ಹೋಟೆಲ್ ಸಿಬ್ಬಂದಿಯೊಬ್ಬರು ಮಾಡಿದ ಯಡವಟ್ಟಿಗೆ ಈಗ ಉದಯ್ಪುರ್ ಲೀಲಾ ಪ್ಯಾಲೇಸ್ ಹೋಟೆಲ್ಗೆ 10 ಲಕ್ಷ ರೂ. ದಂಡ ಬಿದ್ದಿದೆ. ಹೌದು....
ಉದಯವಾಹಿನಿ, ನವದೆಹಲಿ: ದೆಹಲಿಯ ಸಾಕೇತ್ ಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕ್ಲರ್ಕ್ ಒಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಅಪಾರ ಒತ್ತಡ ಮತ್ತು...
ಉದಯವಾಹಿನಿ, ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ಗುಂಡು ಹಾರಿಸಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ಘಟನೆ ಪಂಜಾಬ್‌ನ ಫಿರೋಜ್‌ಪುರದಲ್ಲಿ...
ಉದಯವಾಹಿನಿ , ಫರಿದಾಬಾದ್: ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಷ್ಟ್ರೀಯ...
ಉದಯವಾಹಿನಿ , ಪಟನಾ: ಡಿಸೆಂಬರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಹಿಜಾಬ್ ತೆಗೆಯಲ್ಪಟ್ಟ ಆಯುಷ್ ವೈದ್ಯೆ ನುಸ್ರತ್ ಪರ್ವೀನ್,...
ಉದಯವಾಹಿನಿ , ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನ ಬಳಿ 4 ಲಕ್ಷ ರೂ. ಗೂ ಅಧಿಕ ಹಣ ಪತ್ತೆಯಾಗಿರುವ ಘಟನೆ ಕೇರಳದಲ್ಲಿ...
ಉದಯವಾಹಿನಿ , ಚಂಡೀಗಢ: ಹರಿಯಾಣದ ಮಹಿಳೆಯೊಬ್ಬರು 10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಗೆ 10 ಮಕ್ಕಳ ಹೆಸರನ್ನು ಕೇಳಿದಾಗ...
ಉದಯವಾಹಿನಿ , ಮುಂಬೈ: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ , ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ...
ಉದಯವಾಹಿನಿ , ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪೊಲೀಸರು & ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ ಸರಿಸುಮಾರು...
