ರಾಷ್ಟ್ರಿಯ ಸುದ್ದಿ

ಉದಯವಾಹಿನಿ , ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಜಾರಿ ನಿರ್ದೇಶನಾಲಯವು ಕೋಲ್ಕತ್ತಾದ ಹಲವು ಕಡೆಗಳಲ್ಲಿ...
ಉದಯವಾಹಿನಿ , ಚಂಡೀಗಢ: ರಾಷ್ಟ್ರ ಮಟ್ಟದ ಶೂಟಿಂಗ್ ಕೋಚ್ ಅಂಕುಶ್ ಭಾರದ್ವಾಜ್ ವಿರುದ್ಧ ಲೈಗಿಂಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. 17 ವರ್ಷದ...
ಉದಯವಾಹಿನಿ , ಪಾಟ್ನಾ: ಇಲ್ಲಿನ ಸಿವಿಲ್‌ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಮೇಲ್‌ನಲ್ಲಿ ನ್ಯಾಯಾಲಯದ ಆವರಣದಲ್ಲಿ...
ಉದಯವಾಹಿನಿ , ಭೋಪಾಲ್: ಇಂದೋರ್‌ನಲ್ಲಿ ಇತ್ತೀಚೆಗೆ ಕಲುಷಿತ ನೀರು ಸೇವಿಸಿ ಹಲವು ಮಂದಿ ಸಾವನ್ನಪ್ಪಿದ ಪ್ರಕರಣ ಮರುಕಳಿಸದಂತೆ ತಡೆಯಲು ಮಧ್ಯಪ್ರದೇಶದೆಲ್ಲೆಡೆ ಕೈಗೊಂಡ ಕ್ರಮಗಳನ್ನು...
ಉದಯವಾಹಿನಿ, ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಗ್ರಾಮದ ಮುಖ್ಯಸ್ಥನ ಕೊಲೆ ಪ್ರಕರಣದ ಆರೋಪಿಯಾಗಿದ್ದ ದರೋಡೆಕೋರನೊಬ್ಬ ಮಂಗಳವಾರ ತರಣ್ ತರಣ್ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ...
ಉದಯವಾಹಿನಿ, ಗುರುಗ್ರಾಮ್: ಮಹಿಳೆಯೊಬ್ಬಳು ಗಂಟೆಗಳ ಕಾಲ ಕ್ಯಾಬ್‌ ನಲ್ಲಿ ಪ್ರಯಾಣಿಸಿ ಬಾಡಿಗೆ ಹಣ ನೀಡಲು ನಿರಾಕರಿಸಿದ್ದಲ್ಲದೇ, ಚಾಲಕನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರ...
ಉದಯವಾಹಿನಿ, ಕಾಶ್ಮೀರ : ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವೀಡಿಯೊವೊಂದು, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯ ಸಮೀಪವಿರುವ ಭಟ್ಟಲ್‌ನಲ್ಲಿ ರಕ್ಷಣಾ ಬಂಕರ್‌ಗಳು...
ಉದಯವಾಹಿನಿ, ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಲಖನೌ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದ ನಂತರ ಪೊಲೀಸರು ಕಾರ್‌ನಿಂದ ಮಾದಕ ದ್ರವ್ಯ...
ಉದಯವಾಹಿನಿ, ಭೋಪಾಲ್: ಮಧ್ಯಪ್ರದೇಶದ ಗ್ರಾಮೀಣ ಭಾಗದ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್‌ನ ಹೊಸ ವರದಿ ಬಹಿರಂಗಪಡಿಸಿದೆ....
ಉದಯವಾಹಿನಿ, ಮುಂಬೈ: ವೆನಿಜುವೆಲಾದಲ್ಲಿ ಆದ ಘಟನೆ ಭಾರತದಲ್ಲೂ ಸಂಭವಿಸುತ್ತಾ? ನಿಕೋಲಸ್ ಮಡುರೋನಾ ಕಿಡ್ನಾಪ್ ಮಾಡಿದಂತೆ ಪ್ರಧಾನಿ ಮೋದಿಯನ್ನೂ ಟ್ರಂಪ್ ಕಿಡ್ನಾಪ್ ಮಾಡ್ತಾರಾ? ಅಂತ...
error: Content is protected !!