ರಾಷ್ಟ್ರಿಯ ಸುದ್ದಿ

ಉದಯವಾಹಿನಿ, ಗಾಂ„ನಗರ: ಅಮೆರಿಕದ ಪ್ರಮುಖ ಸೆಮಿಕಂಡಕ್ಟರ್ ಉತ್ಪಾದನಾ ಸಂಸ್ಥೆಯಾದ ಮೈಕ್ರಾನ್ ಕಂಪನಿ ಮುಖ್ಯಸ್ಥ ಸಂಜಯ್ ಮೆಹ್ರೋತ್ರಾ ಅವರು ಗುಜರಾತ್‍ನ ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ...
ಉದಯವಾಹಿನಿ, ನವದೆಹಲಿ: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳು ಅದರಲ್ಲಿಯೂ ದಂಗೆಕೋರರಿಗೆ ಚೀನಾ ನೆರವು ನೀಡಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಮಾಜಿ ಸೇನಾ...
ಉದಯವಾಹಿನಿ, ಅಹಮದಾಬಾದ್: ದಕ್ಷಿಣ ಮತ್ತು ಮಧ್ಯ ಗುಜರಾತ್‌ನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು ಹಲವು ಕಡೆ ಭಾಗಗಳು ಜಲಾವೃತವಾಗಿದೆ. ೧೯...
ಉದಯವಾಹಿನಿ, ಮುಂಬೈ: ಹಾಸ್ಟೆಲ್ ಬಾಡಿಗೆ ಸರಕು ಮತ್ತು ಸೇವಾ ತೆರಿಗೆಯಿಂದ ವಿನಾಯತಿಗೆ ಅರ್ಹವಾಗಿಲ್ಲ ಎಂದು ಜಿಎಸ್‌ಟಿ ಮಂಡಳಿ ತಿಳಿಸಿದೆ. ಹಾಸ್ಟೆಲ್ ವಾಸದ ತೆರಿಗೆಯನ್ನು...
ಉದಯವಾಹಿನಿ, ಹೈದರಾಬಾದ್: ತೆಲಂಗಾಣದಲ್ಲಿ ಕಳೆದೊಂದು ವಾರದಿಂದ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು,ಪ್ರವಾಹ ಹಾಗು ಮಳೆ ಸಂಬಂಧಿ ಅನಾಹುತಗಳಿಂದ ಸಾವಿನ ಸಂಖ್ಯೆ ೨೩ ಕ್ಕೆ ಏರಿಕೆಯಾಗಿದೆ....
ಉದಯವಾಹಿನಿ, ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು...
ಉದಯವಾಹಿನಿ, ದೆಹಲಿ : ಸರ್ಕಾರದ ಸೇವೆಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ತರಲು ಮುಂದಾಗಿರುವ ಮಸೂದೆಯನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸರ್ಕಾರವನ್ನು ಬೆಂಬಲಿಸಲು ವೈಎಸ್‍ಆರ್...
ಉದಯವಾಹಿನಿ, ನವದೆಹಲಿ: ಮುಂಗಾರು ಅಧಿವೇಶನ ಮುಗಿಯುವವರೆಗೂ ರಾಜ್ಯಸಭೆಯ ಕಲಾಪದಿಂದ ಅಮಾನತುಗೊಂಡಿರುವ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರಿಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ...
ಉದಯವಾಹಿನಿ, ಶಿಮ್ಲಾ: ಜಿಲ್ಲೆಯ ರಾಮಪುರ ಉಪವಿಭಾಗದಲ್ಲಿ ಮೇಘಸ್ಫೋಟದಿಂದ ಶಾಲೆ, ಐದು ಮನೆಗಳು ಮತ್ತು ಕೃಷಿ ಭೂಮಿ ಕೊಚ್ಚಿಕೊಂಡು ಹೋಗಿವೆ. ಭೂಕುಸಿತದಿಂದ ಜಕ್ರಿ ಮತ್ತು...
ಉದಯವಾಹಿನಿ, ರಾಂಚಿ: ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸಿಪಿಐ(ಎಂ) ನಾಯಕರೊಬ್ಬರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಸುಭಾಷ್ ಮುಂಡಾ ಮೃತ ಸಿಪಿಐ(ಎಂ) ಮುಖಂಡ ಎಂದು...
error: Content is protected !!