ರಾಷ್ಟ್ರಿಯ ಸುದ್ದಿ

ಉದಯವಾಹಿನಿ, ಅಸ್ಸಾಂ : ಅಸ್ಸಾಂನಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನರ‍್ಮಾಣವಾಗಿದೆ. ಬೊಂಗೈಗಾವ್ ಜಿಲ್ಲೆಯ ಬಸ್ಟರಿ ಗ್ರಾಮದ ಸಮೀಪದಲ್ಲಿರುವ ಆಯಿ...
ಉದಯವಾಹಿನಿ, ವಿವಿಧ ಕಾರಣಗಳಿಂದಾಗಿ ದೇಶದಲ್ಲಿ ಟೊಮೊಟೋ ಬೆಲೆ ಗಗನಕ್ಕೇರಿದ್ದು, ಹೆಚ್ಚಿನ ಕಡೆಗಳಲ್ಲಿ ಕೆ.ಜಿ.ಗೆ ೨೦೦ ರೂ. ದಾಟಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದ...
ಉದಯವಾಹಿನಿ,ಹೊಸದಿಲ್ಲಿ: ಯಮುನಾ ನದಿ ಉಕ್ಕೇರಿ ರಸ್ತೆಗಳಿಗೆ ಹರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವಗಿರುವುದರಿಂದ ಮನೆಗಳು, ಮಳಿಗೆಗಳು ಹಾಗೂ ಕಾರುಗಳು ಮುಳುಗಿ, ದಿಲ್ಲಿ ನಿವಾಸಿಗಳು ಅದರಿಂದ...
ಉದಯವಾಹಿನಿ, ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದ ಶಿವಸೇನೆ-ಬಿಜೆಪಿ ರ‍್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ರಾಜ್ಯದ ಖಜಾನೆಯ ಜವಾಬ್ದಾರಿಯನ್ನು...
ಉದಯವಾಹಿನಿ, ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿಯ ನೀರಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಹನ್ನೆರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ...
ಉದಯವಾಹಿನಿ, ನವದೆಹಲಿ: ಯಮುನಾ ನದಿ ನೀರಿನ ಪ್ರಮಾಣ ಅಪಾಯದ ಮಟ್ಟ ಮೀರಿರುವ ಹಿನ್ನೆಲೆಯಲ್ಲಿ ಸರ್ಕಾರೇತರ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ. ಈ...
ಉದಯವಾಹಿನಿ, ಪಾಡೇರು: ಐಇಡಿ ಸ್ಫೋಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಮಡಕಂ ದೇವಾ (42) ಎಂಬ ಮಾವೋವಾದಿ ಗುರುವಾರ ಆಂಧ್ರ ಪ್ರದೇಶದ ಪೊಲೀಸರಿಗೆ...
ಉದಯವಾಹಿನಿ,ಹೊಸದಿಲ್ಲಿ: ಉತ್ತರ ಭಾರತದಾದ್ಯಂತ ಮಾನ್ಸೂನ್ ಬಿರುಸಿನ ನಡುವೆ ದಿಲ್ಲಿಯಲ್ಲಿ ಯಮುನಾ ನದಿಯ ನೀರಿನ ಮಟ್ಟವು ಈಗ ಸಾರ್ವಕಾಲಿಕ ಎತ್ತರದಲ್ಲಿದೆ. ನೀರಿನ ಮಟ್ಟ ಹೆಚ್ಚಾದ...
ಉದಯವಾಹಿನಿ, ನವದೆಹಲಿ:  ರಿಲಾಯನ್ಸ್ ಬೆಂಬಲಿತ ಡುಂಜೋ ಸಂಸ್ಥೆ ತನ್ನ ಹಣಕಾಸು ಸಂಕಷ್ಟ ಸರಿಪಡಿಸುವ ನಿಟ್ಟಿನಲ್ಲಿ ವೇತನಕಡಿತಕ್ಕೆ ಕೈಹಾಕಿದೆ. ಎಲ್ಲರಿಗೂ ಏಕ ರೀತಿಯಲ್ಲಿ ವೇತನ...
ಉದಯವಾಹಿನಿ, ನವದೆಹಲಿ:  2005ರಿಂದ 15 ವರ್ಷದ ಅವಧಿಯಲ್ಲಿ ಭಾರತದಲ್ಲಿ ಸಾಕಷ್ಟು ಜನರು ಬಡತನದ ಬಂಧ (Poverty) ಕಳಚಿಕೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಹೇಳುತ್ತಿದೆ....
error: Content is protected !!