ಉದಯವಾಹಿನಿ, ನವದೆಹಲಿ: ಆರ್ಥಿಕ ಅಕ್ರಮಗಳ ಆರೋಪದ ತನಿಖೆ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ....
ರಾಷ್ಟ್ರಿಯ ಸುದ್ದಿ
ಉದಯವಾಹಿನಿ, ಚಂಡೀಗಢ: ವೇಗವಾಗಿ ಬಂದ ಥಾರ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ...
ಉದಯವಾಹಿನಿ, ಭೋಪಾಲ್: ಮಾನಸಿಕ ಅಸ್ವಸ್ಥ ಎಂದು ನಂಬಲಾದ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ತಾಯಿ ಎದುರಲ್ಲೇ 5 ವರ್ಷದ ಮಗುವಿನ ಶಿರಚ್ಛೇದ ಮಾಡಿರುವ...
ಉದಯವಾಹಿನಿ, ಭುವನೇಶ್ವರ್: ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ...
ಉದಯವಾಹಿನಿ, ಲಕ್ನೋ: ‘ಐ ಲವ್ ಮುಹಮ್ಮದ್’ ಪೋಸ್ಟರ್‌ಗಳ ಮೇಲಿನ ಆಡಳಿತಾತ್ಮಕ ಕ್ರಮವನ್ನು ವಿರೋಧಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದ...
ಉದಯವಾಹಿನಿ, ಮುಂಬೈ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಮುಂಬೈನಲ್ಲಿ ಗುಡುಗು,...
ಉದಯವಾಹಿನಿ, ಲಖನೌ: ಮಹಿಳೆಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹೋರಿಯೊಂದು ದಾಳಿ ನಡೆಸಿರುವ ಆಘಾತಕಾರಿ ದೃಶ್ಯದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉತ್ತರ...
ಉದಯವಾಹಿನಿ, ಪಾಟ್ನಾ: ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಬಿಹಾರದ ಮಹಿಳೆಯರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರ ಭರ್ಜರಿ ಕೊಡುಗೆ...
ಉದಯವಾಹಿನಿ, ಚಂಡೀಗಢ: ಭಾರತೀಯ ವಾಯುಸೇನೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಮಿಗ್-21 (MiG-21) ಯುದ್ಧ ವಿಮಾನ (Fighter Jet) ಹಲವಾರು ವೀರ ಕಾರ್ಯಗಳಿಗೆ ಸಾಕ್ಷಿಯಾಗಿದೆ....
ಉದಯವಾಹಿನಿ, ಲೇಹ್: ಲಡಾಖ್‌ನಲ್ಲಿ ಹಿಂಸಾಚಾರ ನಡೆದ 2 ದಿನದ ಬಳಿಕ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ರಾಜ್ಯಸ್ಥಾನಮಾನಕ್ಕೆ...
