ರಾಜ್ಯ ಸುದ್ದಿ

ಉದಯವಾಹಿನಿ, ಬೆಂಗಳೂರು: ನಾನ್ ಕನ್ನಡಿಗ ಹೆಚ್‌ಆರ್  ಕೆಲಸಕ್ಕೆ ಬೇಕು ಎಂದು ಪ್ರಕಟಣೆ ಹೊರಡಿಸಿ ಕನ್ನಡಿಗರನ್ನು ಕೆರಳಿಸಿದ್ದ ಖಾಸಗಿ ಕಂಪನಿ ಇದೀಗ ಕ್ಷಮೆಯಾಚನೆ ಮಾಡಿದೆ....
ಉದಯವಾಹಿನಿ, ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ...
ಉದಯವಾಹಿನಿ, ಬೆಂಗಳೂರು: ಸಿಎಂ, ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ ಸಿದ್ಧವಾಗಿದ್ಯಾ? ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. 3 ತಿಂಗಳು ಕದನ ವಿರಾಮ ವಿಸ್ತರಣೆ...
ಉದಯವಾಹಿನಿ, ಬೆಂಗಳೂರು: ಭೂಮಿಯ ಒಳಗೆ ಯಾವುದೇ ಬೆಲೆ ಬಾಳುವ ವಸ್ತುಗಳು ಸಿಕ್ಕಿದರೆ ಅದು ಸರ್ಕಾರದ ಆಸ್ತಿ ಎಂದು ಗದಗ ಉಸ್ತುವಾರಿ ಮತ್ತು ಕಾನೂನು...
ಉದಯವಾಹಿನಿ, ಶಿವಮೊಗ್ಗ: ಸಾಗರದ ಹಕ್ರೆ ಬಳಿಯ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶು ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಸುನೀಲ್ (38) ಎಂದು ಗುರುತಿಸಲಾಗಿದೆ. ಅವರು...
ಉದಯವಾಹಿನಿ, ಬೆಂಗಳೂರು: ಜಿರಾಮ್‌ಜಿ ವಿಚಾರದಲ್ಲಿ ಕಾಂಗ್ರೆಸ್ ಹೋರಾಟ ನಿಲ್ಲಲ್ಲ, ಇಲ್ಲಿಗೆ ಬಿಡಲ್ಲ. ಇತ್ತ ಕಾರ್ಪೋರೇಟ್ ಸಂಸ್ಥೆಗಳ ಪರ ಮೋದಿಯಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ...
ಉದಯವಾಹಿನಿ ,ಬೆಂಗಳೂರು: ರಾಜ್ಯ ಸರ್ಕಾರ ಕಳಿಸಿದ್ದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರು ಇನ್ನೂ ಸಹಿ ಹಾಕದೇ ತಡೆ ಹಿಡಿದಿದ್ದಾರೆ. ಈ ಬೆನ್ನಲ್ಲೇ ರಾಜ್ಯ...
ಉದಯವಾಹಿನಿ, ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ...
ಉದಯವಾಹಿನಿ, ಗದಗ: ಅದು ಐತಿಹಾಸಿಕ ಗ್ರಾಮ.. ದೇವಾಲಯಗಳ ಸ್ವರ್ಗ.. ಶಿಲ್ಪ ಕಲೆಯ ತೊಟ್ಟಿಲು.. ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ ಆ ಗ್ರಾಮದಲ್ಲಿ 101...
ಉದಯವಾಹಿನಿ, ಬೆಂಗಳೂರು: ವೈಟ್‌ಫೀಲ್ಡ್‌ನಲ್ಲಿ ತಾಯಿ ಮೇಲಿನ ಸಿಟ್ಟಿಗೆ 6 ವರ್ಷದ ಮಗಳ ಹತ್ಯೆ ಮಾಡಿದ್ದ ಆರೋಪಿ, ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ...
error: Content is protected !!