ಉದಯವಾಹಿನಿ, ಚಿಂತಾಮಣಿ: ಸರ್ಕಾರ ತಾಲ್ಲೂಕನ್ನು ಕಳೆದ ವರ್ಷ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿತ್ತು. ಈ ವರ್ಷವೂ ಸಮರ್ಪಕವಾಗಿ ಮಳೆಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲೂ...
Year: 2024
ಉದಯವಾಹಿನಿ, ಹೊಸಪೇಟೆ:ನಗರದ ಮೀರಾಲಂ ಟಾಕೀಸ್ ಹಿಂಭಾಗದ ವಿ.ಎನ್.ರಾಯಲ್ ಗಾರ್ಡನ್ ಫಂಕ್ಷನ್ ಹಾಲ್‌ನ ಮುಂಭಾಗ ಬುಧವಾರ ರಾತ್ರಿ ಪ್ರದರ್ಶನಗೊಂಡ ‘ಕವಿರತ್ನ ಕಾಳಿದಾಸ‘ ಯಕ್ಷಗಾನ ಕಲಾರಸಿಕರನ್ನು...
ಉದಯವಾಹಿನಿ, ಬೆಂಗಳೂರು : ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....
ಉದಯವಾಹಿನಿ, ಬೀಜಿಂಗ್: ಚೀನಾದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರೀ ಬಿರುಕು ಮೂಡಿದ್ದು, ಸುಮಾರು 40 ಬ್ಯಾಂಕ್‌ಗಳು ಮುಳುಗುವ ಸ್ಥಿತಿಗೆ ತಲುಪಿವೆ.ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಹೆಚ್ಚಿನ...
ಉದಯವಾಹಿನಿ, ಹುಬ್ಬಳ್ಳಿ, : ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಭಾರೀ...
ಉದಯವಾಹಿನಿ, ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನ ಅಕ್ರಮದಲ್ಲಿ ನನ್ನ ಪಾತ್ರವೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಪರಿಷತ್‌ನಲ್ಲಿ ಘಂಟಾಘೋಷವಾಗಿ ಹೇಳಿದ್ದಾರೆ....
ಉದಯವಾಹಿನಿ, ಬೆಂಗಳೂರು: ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ...
ಉದಯವಾಹಿನಿ, ಕೆ.ಆರ್. ಪುರ: ಸರ್ವರಿಗೂ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ನಿರುದ್ಯೋಗಿ ಯುವ ಜನತೆ ಸದುಪಯೋಗಪಡಿಸಿಕೊಳ್ಳುವಂತೆ ನಗರಮಂಡಲ ಅಧ್ಯಕ್ಷ...
ಉದಯವಾಹಿನಿ, ಬೆಂಗಳೂರು: ಮೈಸೂರು ನಗರಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ...
ಉದಯವಾಹಿನಿ, ಬಾಗೇಪಲ್ಲಿ: ಜಮೀನು ವಿವಾದದ ಹಿನ್ನೆಲೆಯಲ್ಲಿ ಟೈಲರ್ ಒಬ್ಬ ತನ್ನ ಅಣ್ಣ ಹಾಗೂ ಅಣ್ಣನ ಮಗನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪಿಸ್ತೂಲ್ನಿಂದ...
