ಉದಯವಾಹಿನಿ, ಚಿಕ್ಕಬಳ್ಳಾಪುರ : ಹೆರಿಗೆ ವಾರ್ಡ್‌ಗಳಲ್ಲಿ ಬಿಸಿ ನೀರಿನ ಅವ್ಯವಸ್ಥೆ, ಲಿಫ್‌್ಟ ಇದೆ ಆದರೆ ಚಾಲನೆಯಲ್ಲಿಲ್ಲ, ಹೀಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು...
Year: 2024
ಉದಯವಾಹಿನಿ, ನವದೆಹಲಿ: ವೈದ್ಯರ ದಿನದ ಸಂದರ್ಭದಲ್ಲಿ ದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರಿಗೆ ಅರ್ಹವಾದ ವ್ಯಾಪಕ ಗೌರವವನ್ನು ಖಚಿತಪಡಿಸಿಕೊಳ್ಳಲು ತಮ ಸರ್ಕಾರ...
ಉದಯವಾಹಿನಿ, ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ (ವಾಣಿಜ್ಯ ಗ್ಯಾಸ್‌ಸಿಲಿಂಡರ್)ಗಳ ಬೆಲೆಯನ್ನು ಕಡಿಮೆ ಮಾಡಿದೆ. ಹೊಸ...
ಉದಯವಾಹಿನಿ, ಬೆಂಗಳೂರು: ಕರಾವಳಿ, ಮಲೆನಾಡು, ಕೇರಳದ ವೈನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ...
ಉದಯವಾಹಿನಿ, ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ...
ಉದಯವಾಹಿನಿ, ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ...
ಉದಯವಾಹಿನಿ, ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಚರ್ಚೆ ಮುನ್ನಲೆಗೆ ಬಂದಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರು...
ಉದಯವಾಹಿನಿ, ಆನೇಕಲ್: ಬೆಂಗಳೂರಿನ ಬೀದಿಗಳಲ್ಲಿ ಭಯಾನಕ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್ ಜತೆಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಗೆ ಕೀಟಲೆ ಮಾಡಿ ಯುವಕರು ಪುಂಡಾಟ...
ಉದಯವಾಹಿನಿ, ಚೆನ್ನೈ: ಎರಡು ರಾಜ್ಯಗಳ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರಿಗೆ ಬಿಜೆಪಿ...
ಉದಯವಾಹಿನಿ, ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥದಲ್ಲಿರುವ ಗಾಂಧಿ ಸರೋವರದಲ್ಲಿ ಭಾನುವಾರ(ಜೂನ್ 30) ಹಿಮಕುಸಿತ ಸಂಭವಿಸಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ರುದ್ರಪ್ರಯಾಗದ...
