Year: 2024

ಉದಯವಾಹಿನಿ, ವಿಜಯಪುರ :  ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮವಾಗಿ ಐದು, ಎಂಟು, ಒಂಬತ್ತನೇ ತರಗತಿಗಳಿಗೆ ಮೊದಲ ಬಾರಿ ಪಬ್ಲಿಕ್ ಎಕ್ಸಾಮ್ ಸೋಮವಾರದಿಂದ ಪ್ರಾರಂಭಗೊಂಡಿದ್ದು ವಿಜಯಪುರ...
ಉದಯವಾಹಿನಿ, ಬೆಂಗಳೂರು:  ಸ್ನೇಹಿತೆಯನ್ನು ಬೀಳ್ಕೊಡಲು ನಕಲಿ ಟಿಕೆಟ್‌ನೊಂದಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದ ಯುವಕನೊಬ್ಬನನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣ...
ಉದಯವಾಹಿನಿ, ಅಫಜಲಪುರ: ಬತ್ತಿದ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಅಥವಾ ತಾತ್ಕಾಲಿಕವಾಗಿ ಬಸವಸಾಗರ ಜಲಾಶಯದಿಂದ ಕಾಲುವೆ ಮುಖಾಂತರ ನೀರು ಹರಿಸುವಂತೆ ಸೂಕ್ತ...
ಉದಯವಾಹಿನಿ, ಬೆಂಗಳೂರು:  ಕನ್ನಡ ಜನಶಕ್ತಿ ಕೇಂದ್ರ ನೀಡುವ ತತ್ವನಿಷ್ಠ ಹೋರಾಟಗಾರ ಶಾಂತವಾರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿಗೆ ಶಾಸಕರಾದ ಬಿ. ಆರ್. ಪಾಟೀಲ್ ಅವರನ್ನ...
ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದರೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸಮಪರ್ಕವಾಗಿ ನಿರ್ವಹಣೆ ಮಾಡಿಲ್ಲ ಎಂದು ಪ್ರತಿಪಕ್ಷ ಬಿಜೆಪಿ, ನೀರಿಲ್ಲ ನೀರಿಲ್ಲ...
ಉದಯವಾಹಿನಿ, ಬೆಂಗಳೂರು: ಸಾವಿರಾರು ಕೋಟಿ ವಹಿವಾಟು ನಷ್ಟ, ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗುತ್ತಿರುವ ಯಂತ್ರೋಪಕರಣಗಳು, ಅಧಿಕಾರಿಗಳ ನಿರ್ಲಕ್ಷ್ಯ, ಹೇಳುವವರು, ಕೇಳುವವರಿಲ್ಲದ ಪರಿಸ್ಥಿತಿ ದಾಬಸ್‌ಪೇಟೆ ಕೈಗಾರಿಕಾ...
ಉದಯವಾಹಿನಿ, ಮೈಸೂರು: ಇಂದಿರಾ ಕ್ಯಾಂಟಿನ್ ಗಳು ಬಡವರ, ಕೂಲಿ ಕಾರ್ಮಿಕರ, ವಿದ್ಯಾರ್ಥಿಗಳ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಸಮಾಜ ಕಲ್ಯಾಣ...
ಉದಯವಾಹಿನಿ, ಬೆಂಗಳೂರು: ವೈಟ್‌ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದ ಬಾಂಬರ್ ಕರ್ನಾಟಕ ಮೂಲದವನೇ ಎನ್ನುವುದು ರಾಷ್ಟ್ರೀಯ ತನಿಖಾ ದಳ (ಎನ್...
ಉದಯವಾಹಿನಿ, ಬೆಂಗಳೂರು: ಸಂವಿಧಾನ ಬದಲಾವಣೆ ಮಾಡುವ ಹೇಳಿಕೆಯನ್ನು ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗೆಡೆ ವಿರುದ್ಧ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ...
ಉದಯವಾಹಿನಿ, ಸಿಂದಗಿ: ಗ್ರಾಮೀಣ ಭಾಗ ಸೇರಿದಂತೆ ಪಟ್ಟಣದ ನಿವಾಸಿಗಳ ಋಣ ಮನಗೂಳಿ ಮನೆತನದ ಮೇಲಿದೆ, ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿವೆ ತಮ್ಮೆಲ್ಲರಿಗೂ ಕೊಟ್ಟಿರುವ ಭರವಸೆ...
error: Content is protected !!