ಉದಯವಾಹಿನಿ, ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಲಾಲ್‍ಭಾಗ್‍ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ತೆರಳುವ ಪುಷ್ಪಪ್ರಿಯರಿಗೆ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ನಾಳೆ ಲಾಲ್‍ಭಾಗ್‍ಗೆ...
Year: 2024
ಉದಯವಾಹಿನಿ, ಬೆಂಗಳೂರು: ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಹಣ, ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ 4.50...
ಉದಯವಾಹಿನಿ, ನೆಲಮಂಗಲ: ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ಗೋರಿನಬೆಲೆ ಗ್ರಾಮದಲ್ಲಿ ರಾತ್ರಿ ನಡೆದಿದೆ....
ಉದಯವಾಹಿನಿ, ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಕಂದಮ್ಮಗಳು ಸೇರಿ ನಾಲ್ವರು ಮೃತಪಟ್ಟಿರುವ ಚಳ್ಳಕೆರೆ ಪೊಲೀಸ್...
ಉದಯವಾಹಿನಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಮಾತ್ರ...
ಉದಯವಾಹಿನಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ರವರಿಗೆ ಕಾಂಗ್ರೆಸ್‍ನಲ್ಲಿ ಯಾವುದೇ ಅನ್ಯಾಯವಾಗಿರಲಿಲ್ಲ, ಗೌರವ ಯುತವಾಗಿ ನಡೆಸಿಕೊಳ್ಳಲಾಗಿತ್ತು. ಆದರೂ ಅವರು ಮರಳಿ ಬಿಜೆಪಿಗೆ ಹೋಗಿದ್ದೇಕೆ...
ಉದಯವಾಹಿನಿ, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರುವ ದಿಢೀರ್ ನಿರ್ಧಾರ ಕಾಂಗ್ರೆಸ್‍ಗೆ ಆಘಾತವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ...
ಉದಯವಾಹಿನಿ, ಶಿಡ್ಲಘಟ್ಟ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಲಿನ್ಯ ಹೆಚ್ಚಾಗುತ್ತದೆ. ಸರ್ಕಾರ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇದಿಸಿದೆ ಪ್ಲಾಸ್ಟಿಕ್ ಮುಕ್ತ ನಗರ ಮಾಡುವಲ್ಲಿ ಸಾರ್ವಜನಿಕರ...
ಉದಯವಾಹಿನಿ, ಕೋಲಾರ: ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಕೋಲಾರ ತಾಲೂಕಿನ ನಾಗಲಾಪುರ ಸಂಸ್ಥಾನ ಮಠದ...
ಉದಯವಾಹಿನಿ, ಕೋಲಾರ: ಅಯೋಧ್ಯೆಯ ಶ್ರೀ ಬಾಲರಾಮ ಪ್ರಾಣ ಪ್ರತಿಷ್ಟಾಪನಾ ಅಂಗವಾಗಿ ಶ್ರೀ ಪಂತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಶ್ರೀಕ್ಷೇತ್ರ ಆವನಿ ಶ್ರೀ...
