Month: January 2024

ಉದಯವಾಹಿನಿ, ಬೀದರ್: ತಾಲ್ಲೂಕಿನ ಪೆಮಾ ತಾಂಡಾ ಸಮೀಪದ ಅಲಿಯಂಬರ್ ಸೇತುವೆ ಬಳಿ ನವೆಂಬರ್‍ನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬೀದರ್ ಜಿಲ್ಲಾ ಪೆÇಲೀಸರು ಭೇದಿಸಿ,...
ಉದಯವಾಹಿನಿ, ಕಲಬುರಗಿ: ‘ಶಾಲೆ ಹಂತದಲ್ಲಿನ ಮಕ್ಕಳಲ್ಲಿನ ಕಲಾ ಪ್ರತಿಭೆಯನ್ನು ಪೆÇ್ರೀತ್ಸಾಹಿಸಿ, ಅವರ ಚಿತ್ರಕಲಾಕೃತಿಗಳಿಗೆ ವೇದಿಕೆ ಕಲ್ಪಿಸಿಕೊಡುತ್ತಿರುವುದು ಶ್ಲಾಘನೀಯ’ ಎಂದು ಹಿರಿಯ ಚಿತ್ರಕಲಾವಿದ ವಿ.ಜಿ....
ಉದಯವಾಹಿನಿ, ಹುಬ್ಬಳ್ಳಿ: ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಕುಟುಂಬ ಸಂಭ್ರಮ-2023...
ಉದಯವಾಹಿನಿ, ಬೆಳಗಾವಿ : ಹೊಸ ವರ್ಷದ ಪಾರ್ಟಿಗೆ ಹೋಗಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬೆಳಗಾವಿ ಹೊರವಲಯದ ಕಣಬರ್ಗಿ ಗ್ರಾಮದಲ್ಲಿ...
ಉದಯವಾಹಿನಿ, ಬೆಂಗಳೂರು: ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿಯಾಗಿದ್ದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್...
ಉದಯವಾಹಿನಿ, ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮುಂದುವರೆಸಿದ್ದಾರೆ. ಮತಕ್ಕಾಗಿ ರಾಜಕೀಯ ಮಾಡುವುದು ಸಿದ್ದರಾಮಯ್ಯನವರ ರಕ್ತದ ಕಣದಲ್ಲಿ ಬಂದಿದೆ....
ಉದಯವಾಹಿನಿ, ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ...
ಉದಯವಾಹಿನಿ, ಬೆಂಗಳೂರು: ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಆರಂಭಿಸಿರುವ...
ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ರಾಜ್ಯದಲ್ಲಿ ಚಳಿ ಮುಂದುವರಿಯಲಿದೆ ಎಂದು...
error: Content is protected !!