Month: January 2024

ಉದಯವಾಹಿನಿ, ಸಂಡೂರು: ಪ್ರತಿಯೊಬ್ಬ ಹೆಣ್ಣು ಮಗುವೂ ಸಹ ಉತ್ತಮ ಶಿಕ್ಷಣ ಪಡೆಯಬೇಕು, ಕಾರಣ ಸರ್ಕಾರ ಮಹಿಳೆಯರ ಪ್ರಗತಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ...
ಉದಯವಾಹಿನಿ, ಸಂಡೂರು: ತಾಲೂಕಿನ ಜೀವನಾಡಿ ನಾರಿಹಳ್ಳ ಜಲಾಶಯಕ್ಕೆ ಸೇರುವ ಹಳ್ಳಗಳು ಮಾಲಿನ್ಯವಾಗುತ್ತಿದ್ದು ನಾರಿಹಳ್ಳ ತ್ಯಾಜ್ಯ ಸಂಗ್ರಹ ಕೇಂದ್ರವಾಗುತ್ತಿರುವುದು ಕಂಡು ಬರುತ್ತಿದೆ. ತ್ಯಾಜ್ಯದ ಹೆಚ್ಚಳದಿಂದ...
ಉದಯವಾಹಿನಿ, ಬಳ್ಳಾರಿ : ಕಾರ್ಮಿಕ ಇಲಾಖೆ ವತಿಯಿಂದ ಸಿರುಗುಪ್ಪ ನಗರದಲ್ಲಿ ವಿವಿಧೆಡೆ ದಾಳಿ ನಡೆಸಿ 04 ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ...
ಉದಯವಾಹಿನಿ, ಬೆಂಗಳೂರು: ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಿನ್ನೆ ನಡೆದ ಲಿಖಿತ ಮರು ಪರೀಕ್ಷೆಗೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ...
ಉದಯವಾಹಿನಿ, ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26ರ ಗಣರಾಜ್ಯೋತ್ಸವ ದಿನದಿಂದ...
ಉದಯವಾಹಿನಿ, ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ದಕ್ಷಿಣ ಭಾರತದಲ್ಲಿ ಅಚ್ಚರಿ ಫಲಿತಾಂಶ ಬರಲಿದ್ದು, ಕರ್ನಾಟದಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಕೂಟ 25ಕ್ಕೂ...
ಉದಯವಾಹಿನಿ, ಬೆಂಗಳೂರು: ಜಯದೇವ ಆಸ್ಪತ್ರೆಯ ನಿರ್ದೇಶಕ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ರೀತಿಯ ಒತ್ತಡವೂ ಹಾಕಿಲ್ಲ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ...
  ಉದಯವಾಹಿನಿ, ಬೆಂಗಳೂರು: ಇಂಡಿಯನ್ ಕೆಮಿಕಲ್ ಸೊಸೈಟಿ ತನ್ನ ಶತಮಾನೋತ್ಸವದ ಈ ಸಂದರ್ಭದಲ್ಲಿ ದೇಶದ ಖ್ಯಾತ ವಿಜ್ಞಾನಿ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...
ಉದಯವಾಹಿನಿ, ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ, ಕೆಚ್ಚೆದೆಯ ಹೋರಾಟಗಾರ, ಕನ್ನಡಕಲಿ, ಶೂರ, ಧೀರ, ಕ್ರಾಂತಿವೀರ...
ಉದಯವಾಹಿನಿ, ಹಾವೇರಿ: ಅಯೋಧ್ಯೆಯಲ್ಲಿ ಬಾಲ ರಾಮನ ಪ್ರತಿಷ್ಠಾಪನೆ ದಿನದಂದೇ ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ 9 ಶಸ್ತ್ರಚಿಕಿತ್ಸೆ ಹೆರಿಗೆ ಹಾಗೂ 5 ಸಹಜ ಹೆರಿಗೆ ಆಗಿದ್ದು,...
error: Content is protected !!