Month: February 2024

ಉದಯವಾಹಿನಿ, ವಿಜಯಪುರ: ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಹೆದರಿಕೆ, ಹಿಂಜರಿಕೆ ಇಟ್ಟುಕೊಳ್ಳದೆ ಆತ್ಮವಿಶ್ವಾಸವನ್ನು ವೃದ್ಧಿಸಿಕೊಂಡು, ಪರೀಕ್ಷೆಯನ್ನು ಲೀಲಾಜಾಲವಾಗಿ ಎದುರಿಸಬೇಕು ಎಂದು ಅರುಂಧತಿ...
ಉದಯವಾಹಿನಿ, ವಿಜಯಪುರ: ೧೪ರ ದಿನಾಂಕವನ್ನು ಪ್ರೇಮಿಗಳ ದಿನವನ್ನಾಗಿ ಆಚರಿಸುವ ಬದಲು ಪ್ರತಿಯೊಬ್ಬ ಭಾರತೀಯರು ದಿನವನ್ನಾಗಿ ಆಚರಿಸಬೇಕೆಂದು ಜೈ ಹಿಂದ್ ಯೋಧ ನಮನ ಬಳಗದ...
ಉದಯವಾಹಿನಿ,ಬೆಂಗಳೂರು: ನಗರದ ಹೊರವಲಯದ ಕುಂಬಳಗೋಡು ಬಳಿಯ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೃತಪಟ್ಟ ಮೂವರು ಕಾರ್ಮಿಕರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ....
ಉದಯವಾಹಿನಿ, ಮೈಸೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ.ಮೈಸೂರಿನ ನಜರ್ಬಾದ್ನಲ್ಲಿರುವ ಮಿನಿ ವಿಧಾನಸೌಧ ಹಿಂಭಾಗದ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ತಲೆಯೆತ್ತಿದ್ದ ಕೆಲ...
ಉದಯವಾಹಿನಿ,ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವಲ್ರ್ಡ್ ಮ್ಯಾನುಫ್ಯಾಕ್ಟರಿಂಗ್ ಕಾಂಗ್ರೆಸ್ ಮತ್ತು ವಲ್ರ್ಡ್ ಮಾರ್ಕೆಟಿಂಗ್ ಕಾಂಗ್ರೆಸ್‍ನ 5 ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ...
ಉದಯವಾಹಿನಿ, ಬೆಂಗಳೂರು: ಕಲ್ಯಾಣಿ ಮತ್ತು ಶ್ರೀದೇವಿ ಎಂಬ ಹೆಸರಿನ ಮಟ್ಕಾ ಜೂಜಾಟ ಆಡುತ್ತಿದ್ದ ಎರಡು ಕಡೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು...
ಉದಯವಾಹಿನಿ, ಬೆಂಗಳೂರು: ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ರಾಜಕೀಯ ಪಕ್ಷಗಳು ನಾಳೆಯಿಂದ ವಿಧಾನಮಂಡಲದಲ್ಲಿ ಆರಂಭವಾಗುವ ಬಜೆಟ್ ಮೇಲಿನ ಚರ್ಚೆಯಲ್ಲಿ ಹಣಾಹಣಿಯ ವಾಕ್ಸಮರಕ್ಕೆ ಸಜ್ಜುಗೊಂಡಿವೆ. ಮುಖ್ಯಮಂತ್ರಿ...
ಉದಯವಾಹಿನಿ, ಬೆಂಗಳೂರು: ಸಾರ್ವ ಜನಿಕರ ಆಸ್ತಿಗಳ ದಾಖಲೆಗಳ ದುರುಪಯೋಗ ವಾಗುವುದನ್ನು ತಡೆಗಟ್ಟಿ, ಮನೆಬಾಗಿಲಿಗೆ ಇ-ಖಾತಾ ದಸ್ತಾವೇಜುಗಳನ್ನು ತಲುಪಿಸ ಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಉದಯವಾಹಿನಿ, ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ...
error: Content is protected !!