ಉದಯವಾಹಿನಿ: ಬೆಳಗಾವಿ: ಆರಂಭದಿಂದಲೂ ನಾನು ರಾಜಕೀಯದಲ್ಲಿ ದಮು ತಡೆದುಕೊಂಡು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ, ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ...
Year: 2025
ಉದಯವಾಹಿನಿ: ಬೆಂಗಳೂರು: ಕೆಲಸಕ್ಕೆ ಗೈರು ಹಾಜರಿ, ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ನೌಕರರು ಕಾಣದಿರುವ ಬಗ್ಗೆ ಕೆಂಡಾಮಂಡಲರಾದ ಲೋಕಾಯುಕ್ತರು ಹಿರಿಯ ಅಧಿಕಾರಿಗಳನ್ನು ತರಾಟೆಗೆ...
ಉದಯವಾಹಿನಿ: ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್ ಡಿಸಿಯ...
ಉದಯವಾಹಿನಿ: ಡೆಹ್ರಾಡೂನ್ಜ: ಉತ್ತರಾಖಂಡದ ಬಿಜೆಪಿ ನೇತೃತ್ವದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಸಚಿವಸಂಪುಟ ಏಕರೂಪ ನಾಗರಿಕ ಸಂಹಿತೆಗೆ ಅನುಮೋದನೆ ನೀಡಿದೆ. ಈ...
ಉದಯವಾಹಿನಿ: ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.೯೮ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ...
ಉದಯವಾಹಿನಿ: ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್,ಬಂಧನದ ತನಿಖೆ ವೇಳೆ ಪೊಲೀಸರು ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ...
ಉದಯವಾಹಿನಿ: ಬೆಂಗಳೂರು: ಬಾಹ್ಯಾಕಾಶ ದಲ್ಲಿ ಯಶಸ್ವಿಯಾಗಿ ಡಾಕಿಂಗ್ ಮಾಡಲಾದ ಸ್ಪಾಡೆಕ್ಸ್ ಉಪ್ರಗ್ರಹದ ಮತ್ತಷ್ಟು ಪರಿಪೂರ್ಣ ನಿಖರತೆಗೆ ಹೆಚ್ಚಿನ ಡಾಕಿಂಗ್ ಪ್ರಯೋಗಗಳಿಗಾಗಿ ಭಾರತೀಯ ಬಾಹ್ಯಾಕಾಶ...
ಉದಯವಾಹಿನಿ: ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿಂದು ಏSಖಖಿಅ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ೨೫...
ಉದಯವಾಹಿನಿ: ಬೆಂಗಳೂರು: ಬಿಗ್‌ಬಾಸ್ ರಿಯಾಲಿಟಿ ಶೋ ಭಾನುವಾರ ಮುಕ್ತಾಯಗೊಳ್ಳಲಿದೆ. ಬಿಗ್‌ಬಾಸ್ ೧೧ ಸೀಸನ್ ನಿರೂಪಣೆ ಮಾಡಿದ ಹೆಗ್ಗಳಿಕೆ ಸುದೀಪ್ ಅವರದ್ದು. ಈ ಸೀಸನ್...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು,...
