Month: January 2025

ಉದಯವಾಹಿನಿ, ಚನ್ನಮ್ಮನ ಕಿತ್ತೂರು : ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಉತ್ತಮ ಸಂಸ್ಕøತಿ ಬೆಳೆಸುವುದರ ಜೊತೆಗೆ ಅವರನ್ನು ಸಬಲರನ್ನಾಗಿಸಲು ಶಿಕ್ಷಣದ ಅವಶ್ಯಕತೆಯಿದೆ ಎಂದು...
ಉದಯವಾಹಿನಿ, ನವದೆಹಲಿ: ನಾನು ಕೂಡ ‘ಯಮುನಾ ನದಿ ನೀರು ಕುಡಿಯುತ್ತಿದ್ದೇನೆ ಎಂದು ಅರವಿಂದ್ ಕೇಜಿವಾಲ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ರಾಷ್ಟ್ರ...
ಉದಯವಾಹಿನಿ, ಬುಲ್ಧಾನ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ 32 ವರ್ಷದ ಗರ್ಭಿಣಿ ಮಹಿಳೆಯ ಭ್ರೂಣದಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿದೆ, ಇದು ಅತ್ಯಂತ ಅಪರೂಪದ ಘಟನೆಯಾಗಿದೆ.ಕೆಲವು...
ಉದಯವಾಹಿನಿ, ಬಳ್ಳಾರಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಬಳ್ಳಾರಿ ಮತ್ತು ವೀರಶೈವ ವಿದ್ಯಾವರ್ಧಕ ಸಂಘ ಜಂಟಿಯಾಗಿ ನಿನ್ನೆ ಸಂಘದ ಸಭಾಂಗಣದಲ್ಲಿ ಐಸಿಎಐ ಸ್ಟಾರ್ಟ್ಅಪ್...
ಉದಯವಾಹಿನಿ, ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎರಡೂ ಜವಳಿ ಪಾರ್ಕ್ ತಲೆ ಎತ್ತುವ ಕಾಲ ಹತ್ತಿರವಾಗಿದೆ. ಕಡೂರು ಮತ್ತು ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಜಾಗ ಗುರುತಿಸಿದ್ದು, ಸರ್ಕಾರದಿಂದ...
ಉದಯವಾಹಿನಿ, ಶ್ರೀ ಹರಿಕೋಟಾ: ತನ್ನ ನೂರನೇ ರಾಕೆಟ್‌ ಉಡಾವಣೆ ಮಾಡುವ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.ಭೂ, ವೈಮಾನಿಕ ಮತ್ತು...
ಉದಯವಾಹಿನಿ, ಪ್ರಯಾಗ್ರಾಜ್ : ಗಂಗಾನದಿ ತ್ರಿವೇಣಿ ಸಂಗಮದಲ್ಲಿ ಮೌನಿ ಅಮವಾಸ್ಯೆಯಂದು ಸ್ನಾನ ಮಾಡಲು ದೂರದ ಉತ್ತರಪ್ರದೇಶದಲ್ಲಿರುವ ಪ್ರಯಾಗ್ರಾಜ್ಗೆ ತೆರಳಿದ್ದ ಕರ್ನಾಟಕದ ಹಲವು ಭಕ್ತರು...
ಉದಯವಾಹಿನಿ, ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕದ ಬಣ ರಾಜಕೀಯದ ಪ್ರತ್ಯಾರೋಪ/ಪ್ರತ್ಯಾರೋಪ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಮಧ್ಯ ಪ್ರವೇಶಿಸಲೇ ಬೇಕಾದ ಅನಿವಾರ್ಯತೆಗೆ ಬಿಜೆಪಿ...
ಉದಯವಾಹಿನಿ, ಬೆಂಗಳೂರು: ಅನ್ಯಪಕ್ಷಗಳಲ್ಲಿರುವ ಪ್ರಭಾವಿ ನಾಯಕರನ್ನು ಕಾಂಗ್ರೆಸ್ಗೆ ಸೆಳೆಯುವ ತಂತ್ರಗಾರಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದು ವರೆಸಿದ್ದು, ಹಲವು ನಾಯಕರಿಗೆ...
ಉದಯವಾಹಿನಿ, ಬೆಂಗಳೂರು: ಮೈಕ್ರೋಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಿ ಮಾಡುವ ವೇಳೆ ಕಿರುಕುಳ ನೀಡಿರುವುದು ಗಮನಕ್ಕೆ ಬಂದಿದೆ. ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳುವಂತೆ ಪೊಲೀಸ್...
error: Content is protected !!