Month: April 2025

ಉದಯವಾಹಿನಿ, ಬೆಂಗಳೂರು: ‘ಸಾಂಸ್ಕೃತಿಕ ಉತ್ಸವಗಳು ತಂತ್ರಜ್ಞಾನದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸದ ಸಂವರ್ಧನೆಗೆ ಹಾಗೂ ಸಬಲೀಕರಣಕ್ಕೆ ನೆರವಾಗುತ್ತವೆ ಎಂದು ನೋಕಿಯ ಮೊಬೈಲ್ ನೆಟ್ವರ್ಕ್ ನಿರ್ದೇಶಕಿ ಪೊನ್ನಿ...
ಉದಯವಾಹಿನಿ, ಮಂಗಳೂರು: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ನೇತೃತ್ವದಲ್ಲಿ...
ಉದಯವಾಹಿನಿ, ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ.ಬೆಳಿಗ್ಗೆಯಿಂದಲೇ ತಾಲ್ಲೂಕಿನ...
ಉದಯವಾಹಿನಿ, ನ್ಯೂಯಾರ್ಕ್: ವಿಶ್ವದ ಶ್ರೀಮಂತರ ಪಟ್ಟಿ ಅಮೆರಿಕದ ಎಲಾನ್ ಮಸ್ಕ್ ಮೊದಲ ಸ್ಥಾನ ಪಡೆದಿದ್ದಾರೆ. ಫೋರ್ಟ್ಸ್ ಮ್ಯಾಗಜಿನ್ ಬಡುಗಡೆ ಮಾಡಿರುವ ಪಟ್ಟಿಯಲ್ಲಿ ಉದ್ಯಮಿ...
ಉದಯವಾಹಿನಿ, ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ವಿಧಿಸಿರುವ ಪರಸ್ಪರ ಸುಂಕಗಳನ್ನು ಟೀಕಿಸಿರುವ ಅಮೆರಿಕ ಕಾಂಗ್ರೆಸ್‌‍ನ ಭಾರತೀಯ-ಅಮೆರಿಕನ್‌ ಸದಸ್ಯರು ಮತ್ತು ವಲಸಿಗ ಸಮುದಾಯವು,...
ಉದಯವಾಹಿನಿ, ಚೆನ್ನೈ: ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ...
ಉದಯವಾಹಿನಿ, ನವದೆಹಲಿ: ವಕ್ಫ್ ಭೂಮಿಯನ್ನು ಕಬಳಿಸಿದ್ದಾರೆ ಎಂಬ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ಆರೋಪಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ...
ಉದಯವಾಹಿನಿ, ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ....
ಉದಯವಾಹಿನಿ, ಬೆಂಗಳೂರು: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ 2025ಅನ್ನು ಅಂಗೀಕರಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ...
ಉದಯವಾಹಿನಿ, ಕೋಲಾರ: ಜಿಲ್ಲೆಯ ರೈತರು ಕಾಲದಿಂದಲೂ ತಮಗೆ ಒದಗಿ ಬರುವ ಕಷ್ಟಗಳ ವಿರುದ್ಧ ಹೋರಾಡುತ್ತಲೇ ಕೃಷಿ ವಲಯದಲ್ಲಿ ಹೊಸ ಹೊಸ ಪ್ರಯೋಗಗಳಿಗೆ ಮುಂದಾಗುವುದು...
error: Content is protected !!