ಉದಯವಾಹಿನಿ, ಕೋಲಾರ: ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಖಂಡನೀಯವಾಗಿದ್ದು, ಕೇಂದ್ರ ಸರ್ಕಾರ ಇದಕ್ಕೆ ತಕ್ಕ ಉತ್ತರ ನೀಡಲಿದ್ದು, ಈ ಘಟನೆಯನ್ನು...
Month: April 2025
ಉದಯವಾಹಿನಿ, ಬೀಜಿಂಗ್: ‘ಅಮೆರಿಕದೊಂದಿಗಿನ ಪ್ರತಿಸುಂಕ ಸಮರಕ್ಕೆ ಇತಿಶ್ರೀ ಹಾಡಲು ದ್ವಿಪಕ್ಷೀಯ ಮಾತುಕತೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸುವ ಯಾವುದೇ ಲಕ್ಷಣಗಳಿಲ್ಲ’ ಎಂದು ಹೇಳಿರುವ ಚೀನಾ,...
ಉದಯವಾಹಿನಿ, ಹುಬ್ಬಳ್ಳಿ: ನಗರದಲ್ಲಿ ಬುಧವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯಿತು. ಕಳೆದ...
ಉದಯವಾಹಿನಿ, ನವದೆಹಲಿ: ಜಮು ಮತ್ತು ಕಾಶೀರದ ಪೆಹಲ್ಗಾಮ್ ನಲ್ಲಿ ನಡೆದ ಬೀಭತ್ಸ ಘಟನೆಗೆ ದೇಶಕ್ಕೆ ದೇಶವೇ ಮಮಲ ಮರುಗುತ್ತಿರುವಾಗಲೇ ಪಾಕಿಸ್ತಾನದ ಹೈಕಮೀಷನರ್ ಘಟನೆಗೆ...
ಉದಯವಾಹಿನಿ, ನವದೆಹಲಿ: ಇಡೀ ದೇಶದ ಆಸಿತೆಯನ್ನೇ ಬಡಿದೆಬ್ಬಿಸಿರುವ ಜಮು ಮತ್ತು ಕಾಶೀರದ ಪಹಲ್ಗಾಮ್‌ನಲ್ಲಿ ನಡೆದ ಭೀಭತ್ಸ ನರಮೇಧಕ್ಕೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಪಾಪಿ...
ಉದಯವಾಹಿನಿ,ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ರವರ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಆರಂಭಿಸಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರುಪ್ರಕರಣದ ದಾಖಲೆಗಳನ್ನು...
ಉದಯವಾಹಿನಿ, ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮದ ಜನರಲ್ಲಿ ಭಯವನ್ನು ಹುಟ್ಟುಹಾಕುವ ಘಟನೆಗಳು ಹೆಚ್ಚಾಗುತ್ತಿವೆ ಭಾರತೀಯರೆಲ್ಲರೂ ನಾವು ನಮ್ಮ ಜಾತಿ ವಿಚಾರಗಳನ್ನು ಮುಂದಿಟ್ಠುಕೊಂಡು...
ಉದಯವಾಹಿನಿ, ಬೆಂಗಳೂರು: ಜಮ್ಮುಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯವನ್ನು ಖಂಡಿಸಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥಸ್ವಾಮಿ, ನಾವು ಒಂದಾಗಿದ್ದೇವೆ ಎಂಬ...
ಉದಯವಾಹಿನಿ, ಮಲೆಮಹದೇಶ್ವರ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್...
ಉದಯವಾಹಿನಿ, ಬೆಂಗಳೂರು: ಇಂದು ಬೆಳಿಗ್ಗೆ ಕಾಶ್ಮೀರದಿಂದ ಕರ್ನಾಟಕಕ್ಕೆ ಆಗಮಿಸಿದ ಪಹಲ್ಗಾಮ್ ಉಗ್ರದಾಳಿಯ ಸಂತ್ರಸ್ತರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಮೃತ ಮಂಜುನಾಥ್ ರಾವ್...
