ಉದಯವಾಹಿನಿ, ಪಾಟ್ನಾ: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ತಡರಾತ್ರಿ ವಾಹನದ ಮೇಲೆ ಅಳವಡಿಸಲಾಗಿದ್ದ ಡಿಜೆ ಮ್ಯೂಸಿಕ್ ಸಿಸ್ಟಮ್ ಲೈವ್ ವೈರ್‌ಗೆ ತಗುಲಿ ಅಪಘಾತ ಸಂಭವಿಸಿದ...
Month: August 2025
ಉದಯವಾಹಿನಿ, ಹುಣಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಜಂಬೂಸವಾರಿಗೆ ಮುನ್ನಡಿಯಾಗಿರುವ ಗಜ ಪ್ರಯಾಣಕ್ಕೆ ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಹಳ್ಳಿ...
ಉದಯವಾಹಿನಿ, ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಮಹಿಳೆಯೊಬ್ಬರ ಮುಂದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ಉಪನಗರದ ಮಾರ್ಟ್‌ವೊಂದರಲ್ಲಿ...
ಉದಯವಾಹಿನಿ, ರಾಂಚಿ : ಮಳೆಗಾಲದಲ್ಲಿ ಹಾವುಗಳು ಬಿಲಗಳಿಂದ ಹೊರಬರುವುದು ಸಹಜ. ಬೆಚ್ಚಗಿನ ವಾತಾವರಣ ಹುಡುಕಿಕೊಂಡು ಅವು ಜನವಸತಿ ಪ್ರದೇಶಗಳತ್ತ ಬರುತ್ತವೆ. ತೇವಯುಕ್ತ ವಾತಾವರಣದಿಂದಾಗಿ...
ಉದಯವಾಹಿನಿ, ಚೆನ್ನೈ(ತಮಿಳುನಾಡು): ನಟ ಹಾಗು ರಾಜ್ಯಸಭಾ ಸಂಸದ ಕಮಲ್ ಹಾಸನ್ ಅವರು ಧಾರ್ಮಿಕ ಭಾವನೆಯ ಆಧಾರದ ಮೇಲೆ ಜನರನ್ನು ವಿಭಜಿಸುತ್ತಿದ್ದಾರೆ ಎಂದು ತಮಿಳುನಾಡಿನ...
ಉದಯವಾಹಿನಿ, ಗಂಗಾವತಿ: ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ನಡೆಯುವ ಆ.15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆಮ್ಮ...
ಉದಯವಾಹಿನಿ, ತುಮಕೂರು: ಬರೋಬ್ಬರಿ 19 ನವಿಲುಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ. ರೈತರು...
ಉದಯವಾಹಿನಿ, ಬೆಂಗಳೂರು: ಸಿಎಂ ಜೊತೆ ಇಂದು ನಡೆದ ರಸ್ತೆ ಸಾರಿಗೆ ನೌಕರರ ಸಂಧಾನ ಸಭೆ ವಿಫಲವಾಗಿದೆ. ಪಟ್ಟು ಬಿಡದ ಸಾರಿಗೆ ನೌಕರರು ಮುಷ್ಕರ...
ಉದಯವಾಹಿನಿ, ಮುಂಬೈ: ಬಾಲಿವುಡ್‌ನ ಜನಪ್ರಿಯ ನಟಿಯರಲ್ಲಿ ದಿಶಾ ಪಠಾನಿ ಕೂಡ ಒಬ್ಬರು. ಲುಗು ಸಿನಿಮಾ ‘ಲೋಫರ್’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅವರು ಬಳಿಕ...
ಉದಯವಾಹಿನಿ, ಲಂಡನ್: ನಾಟಕೀಯ ತಿರುವುಗಳಿಂದ ಕೂಡಿದ್ದ ತೆಂಡುಲ್ಕರ್- ಆ್ಯಂಡರ್‌ಸನ್ ಟೆಸ್ಟ್ ಸರಣಿಯ ಐದನೇ ಪಂದ್ಯದ ಐದನೇ ದಿನ ಭಾರತ ಇಂಗ್ಲೆಂಡ್ ವಿರುದ್ಧ ರೋಚಕ...
