ಉದಯವಾಹಿನಿ, ವಾಷಿಂಗ್ಟನ್: ಕಳೆದ 1 ವರ್ಷದಿಂದ ವಿಶ್ವದ ನಂ.1 ಶ್ರೀಮಂತ ಸ್ಥಾನದಲ್ಲಿದ್ದ ಎಲಾನ್ ಮಸ್ಕ್ ಈಗ ನಂ.2ಕ್ಕೆ ಕುಸಿದಿದ್ದಾರೆ. ಕಳೆದೊಂದು 1 ವರ್ಷದಿಂದ...
Month: September 2025
ಉದಯವಾಹಿನಿ, ನವದೆಹಲಿ: ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ಭಾರತೀಯರು ರಷ್ಯಾ ಸೇನೆ ಸೇರುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಹೀಗೆ ರಷ್ಯಾ ಸೇನೆ ಸೇರಲು...
ಉದಯವಾಹಿನಿ, ಒಟ್ಟೋವಾ: ಕೆನಡಾದಲ್ಲಿ ರೋಗಿ ಜೊತೆ ಸೆಕ್ಸ್ ಮಾಡಿದ ಆರೋಪದಲ್ಲಿ ಭಾರತೀಯ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತುಗೊಳಿಸಲಾಗಿದೆ. ವೈದ್ಯೆ ಸುಮನ್ ಖುಲ್ಬೆ,...
ಉದಯವಾಹಿನಿ, ವಾಷಿಂಗ್ಟನ್: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಡ್ಡ ದೊಡ್ಡ ಕೃತ್ಯ ನಡೆಯುತ್ತಿರುವುದು ಸಹಜವಾಗಿಬಿಟ್ಟಿದೆ. ವಿದೇಶಗಳೂ ಇದರಿಂದ ಹೊರತಾಗಿಲ್ಲ. ಅಮೆರಿಕದ ಡಲ್ಲಾಸ್ ನಗರದಲ್ಲಿ...
ಉದಯವಾಹಿನಿ, ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರತಿಭಟನಾಕಾರರು ಹೋಟೆಲ್‌ಗೆ ಬೆಂಕಿ ಹಚ್ಚಿದ್ದರಿಂದ ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಹಿಖೆಯನ್ನು...
ಉದಯವಾಹಿನಿ, ವಾಷಿಂಗ್ಟನ್: ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಯ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ...
ಉದಯವಾಹಿನಿ,ಪಟನಾ: ಬಿಹಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಗೆ ನಿಂದಿಸಲಾಗಿದೆ ಎಂದು ಬಿಜೆಪಿ ಬಹು ದೊಡ್ಡ ಪ್ರತಿಭಟನೆ ನಡೆಸಿತ್ತು....
ಉದಯವಾಹಿನಿ, ಕೊಚ್ಚಿ: ಹೋರಾಟವನ್ನೇ ಬದುಕಾಗಿಸಿಕೊಂಡವರಿಗೆ ಯಾವುದು ಕೂಡ ಕಷ್ಟವಲ್ಲ ಎಂಬುದನ್ನು ಕೇರಳದ (Kerala) ಲತೀಶ್ (Latheesh) ತೋರಿಸಿಕೊಟ್ಟಿದ್ದಾರೆ. ಸಾವಿರಾರು ಮೂಳೆ ಮುರಿತಗೊಂಡಿದ್ದರೂ ಆಮ್ಲಜನಕದ...
ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿದ ಭಾರಿ ಮಳೆ, ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದ ಸ್ಥಗಿತಗೊಂಡಿದ್ದ ವೈಷ್ಣೋ ದೇವಿ ಯಾತ್ರೆ...
ಉದಯವಾಹಿನಿ, ರಾಯ್ಪುರ: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ...
