ಉದಯವಾಹಿನಿ, ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವುದು ಕೋಲ್ಕತ್ತಾದಲ್ಲಿ ನಡೆದಿದೆ. ನಗರದ ದಕ್ಷಿಣ...
Month: September 2025
ಉದಯವಾಹಿನಿ, ಚಿಕ್ಕಮಗಳೂರು: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ತಮಟೆ ಶಬ್ಧಕ್ಕೆ ಎಂಎಲ್‍ಸಿ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ನಗರದ...
ಉದಯವಾಹಿನಿ, ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ...
ಉದಯವಾಹಿನಿ, ದಾವಣಗೆರೆ: ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Gold) ದರೋಡೆ ಮಾಡಿದ ಘಟನೆ...
ಉದಯವಾಹಿನಿ, ಬೆಂಗಳೂರು: ಕಂಠಪೂರ್ತಿ ಕುಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದವನ ವಿರುದ್ಧ ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡುತ್ತಿದ್ದಂತೆ ಆರೋಪಿ ನೇಣಿಗೆ ಶರಣಾಗಿರುವ ಘಟನೆ ನಗರದ...
ಉದಯವಾಹಿನಿ, ಆನೇಕಲ್: ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರು...
ಉದಯವಾಹಿನಿ, ಬೆಂಗಳೂರು: ಇಂದು ನಭೋ ಮಂಡಲದಲ್ಲಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನಡೆಯಲಿದೆ. ಈ ಗ್ರಹಣದ ಎಫೆಕ್ಟ್ ದೇವರಿಗೂ ತಟ್ಟಲಿದ್ದು,...
ಉದಯವಾಹಿನಿ, ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ 50% ಡಿಸ್ಕೌಂಟ್ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15 ದಿನಕ್ಕೆ ದಂಡದ ಪಾವತಿ ಮೊತ್ತ 45...
ಉದಯವಾಹಿನಿ,ಹಾಸನ: ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ. ಅವನಿಗೆ ಯಾರೂ ಹಣದ ಆಮಿಷ ಒಡ್ಡಿಲ್ಲ. ಸುಮಂತ್ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾನೆ ಎಂದು ಯೂಟ್ಯೂಬರ್...
ಉದಯವಾಹಿನಿ, ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ...
