Year: 2026

ಉದಯವಾಹಿನಿ: ಶಿಲ್ಪಾ ಶೆಟ್ಟಿ ಬಾಲಿವುಡ್​​ನ ಸ್ಟಾರ್ ನಟಿ ಆಗಿರುವ ಜೊತೆಗೆ ಬಲು ಯಶಸ್ವಿ ಉದ್ಯಮಿಯೂ ಸಹ ಹೌದು. ಮಂಗಳೂರು ಮೂಲದವರಾದರೂ ಸಹ ಶಿಲ್ಪಾ ಶೆಟ್ಟಿ...
ಉದಯವಾಹಿನಿ, ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು...
ಉದಯವಾಹಿನಿ, ಬಾಲಿವುಡ್ ನಟಿ ನೋರಾ ಫತೇಹಿ ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ...
ಉದಯವಾಹಿನಿ, ಇತ್ತೀಚೆಗೆ ಕೇರಳದ ಕೊಚ್ಚಿಯಲ್ಲಿ 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಯಿತು....
ಉದಯವಾಹಿನಿ, ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ ಒಂಬತ್ತು ಮಂದಿ ಸಹಚರರನ್ನು...
ಉದಯವಾಹಿನಿ, ವಾಷಿಂಗ್ಟನ್ : ಸುಮಾರು 2 ವರ್ಷದ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಚಿಪ್ ತಯಾರಿಕೆಗೆ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತ್ತು....
ಉದಯವಾಹಿನಿ, ಲಂಡನ್‌: ಪಾಕಿಸ್ತಾನಿಗಳು ನಿರಂತವಾಗಿ ನೀಡುತ್ತಿರುವ ಕಿರುಕುಳದಿಂದಾಗಿ ಲಂಡನ್‌ನಲ್ಲಿರುವ ಭಾರತೀಯರೊಬ್ಬರು 16 ವರ್ಷಗಳ ಕಾಲ ನಡೆಸುತ್ತಿದ್ದ ತಮ್ಮ ರೆಸ್ಟೋರೆಂಟ್ ಅನ್ನು ಮುಚ್ಚಲಿದ್ದಾರೆ. ಪಾಕಿಸ್ತಾನಿಗಳಿಂದ...
ಉದಯವಾಹಿನಿ, ಕೆನಡಾ : 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನ ಪೌರತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೆನಡಾ ಸರ್ಕಾರ ತೆಗೆದುಕೊಂಡಿದೆ. ರಾಣಾ ತಮ್ಮ...
ಉದಯವಾಹಿನಿ, ಜೆರುಸಲೇಂ : ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಇಸ್ರೇಲ್ ಪ್ರವಾಸದಲ್ಲಿರಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ಸಂಸತ್ನಲ್ಲಿ ತ್ರಿವರ್ಣ...
error: Content is protected !!