ಉದಯವಾಹಿನಿ, ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಗ್ರಾಮದ ಮುಖ್ಯಸ್ಥನ ಕೊಲೆ ಪ್ರಕರಣದ ಆರೋಪಿಯಾಗಿದ್ದ ದರೋಡೆಕೋರನೊಬ್ಬ ಮಂಗಳವಾರ ತರಣ್ ತರಣ್ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ...
Year: 2026
ಉದಯವಾಹಿನಿ, ಗುರುಗ್ರಾಮ್: ಮಹಿಳೆಯೊಬ್ಬಳು ಗಂಟೆಗಳ ಕಾಲ ಕ್ಯಾಬ್ ನಲ್ಲಿ ಪ್ರಯಾಣಿಸಿ ಬಾಡಿಗೆ ಹಣ ನೀಡಲು ನಿರಾಕರಿಸಿದ್ದಲ್ಲದೇ, ಚಾಲಕನ ವಿರುದ್ಧ ಲೈಂಗಿಕ ದೌರ್ಜನ್ಯದ ದೂರ...
ಉದಯವಾಹಿನಿ, ಕಾಶ್ಮೀರ : ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವೀಡಿಯೊವೊಂದು, ಪಾಕಿಸ್ತಾನ ಸೇನೆಯು ಗಡಿ ನಿಯಂತ್ರಣ ರೇಖೆಯ ಸಮೀಪವಿರುವ ಭಟ್ಟಲ್‌ನಲ್ಲಿ ರಕ್ಷಣಾ ಬಂಕರ್‌ಗಳು...
ಉದಯವಾಹಿನಿ, ಲಖನೌ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಲಖನೌ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದ ನಂತರ ಪೊಲೀಸರು ಕಾರ್‌ನಿಂದ ಮಾದಕ ದ್ರವ್ಯ...
ಉದಯವಾಹಿನಿ, ಭೋಪಾಲ್: ಮಧ್ಯಪ್ರದೇಶದ ಗ್ರಾಮೀಣ ಭಾಗದ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್‌ನ ಹೊಸ ವರದಿ ಬಹಿರಂಗಪಡಿಸಿದೆ....
ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ
ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ
ಉದಯವಾಹಿನಿ, ಮುಂಬೈ: ವೆನಿಜುವೆಲಾದಲ್ಲಿ ಆದ ಘಟನೆ ಭಾರತದಲ್ಲೂ ಸಂಭವಿಸುತ್ತಾ? ನಿಕೋಲಸ್ ಮಡುರೋನಾ ಕಿಡ್ನಾಪ್ ಮಾಡಿದಂತೆ ಪ್ರಧಾನಿ ಮೋದಿಯನ್ನೂ ಟ್ರಂಪ್ ಕಿಡ್ನಾಪ್ ಮಾಡ್ತಾರಾ? ಅಂತ...
ಉದಯವಾಹಿನಿ, ಲಕ್ನೋ: ಚುನಾವಣಾ ಆಯೋಗ ಉತ್ತರ ಪ್ರದೇಶ ವಿಶೇಷ ತೀವ್ರ ಪರಿಷ್ಕರಣೆಯ (SIR) ನಂತರ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 2.89...
ಉದಯವಾಹಿನಿ, ಚೆನ್ನೈ: ತಮಿಳುನಾಡಿನ ತಿರುಪ್ಪರನ್‌ಕುಂದ್ರಂ ದೀಪೋತ್ಸವ ವಿಚಾರವಾಗಿ ಮಧುರೈ ಹೈಕೋರ್ಟ್ ಪೀಠ ಹಿಂದೂಗಳಿಗೆ ದೀಪ ಬೆಳಗಲು ಅನುಮತಿ ನೀಡಿದೆ. ಈ ಮೂಲಕ ಡಿಎಂಕೆ...
ಉದಯವಾಹಿನಿ, ಮುಂಬೈ: ಅಂಬರ್‌ನಾಥ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೌನ್ಸಿಲರ್‌ಗಳು ಬಿಜೆಪಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ, 12 ಕಾಂಗ್ರೆಸ್ ಕಾರ್ಯಕರ್ತರನ್ನು ಅಮಾನತುಗೊಳಿಸಲಾಗಿದೆ.ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ...
ಉದಯವಾಹಿನಿ, ನವದೆಹಲಿ: ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಡಿಸಿಎಂ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ಹೆಬ್ಬೆಟ್ಟು...
