ಉದಯವಾಹಿನಿ, ರಾಯಚೂರು: ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಹಿನ್ನೆಲೆ ರಾಯಚೂರಿನಲ್ಲಿ ಮೆರವಣಿಗೆ ಆಯೋಜಿಸಲಾಗಿದ್ದು, ಜಿಲ್ಲಾ ಪೊಲೀಸರು ಅಲರ್ಟ್ ಆಗಿದ್ದಾರೆ. ಬಾಗಲಕೋಟೆ, ಕಲಬುರಗಿ ಘಟನೆ...
Month: February 2026
ಉದಯವಾಹಿನಿ, ಚಿಕ್ಕಮಗಳೂರು: ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಇದೇ ಜಾಗದಲ್ಲಿ ಈ...
ಉದಯವಾಹಿನಿ, ನೆಲಮಂಗಲ: ಇಲ್ಲಿನ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ. ನೆಲಮಂಗಲ ರಸ್ತೆಯ ಮಾಕಳಿ ಬಳಿ...
ಉದಯವಾಹಿನಿ, ಚಿಕ್ಕಮಗಳೂರು: ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.ಹುಣಸೆಹಳ್ಳಿ ಸಮೀಪದ ಪುರದ ಬಳಿ ಮಹಿಳೆಯನ್ನು ಬಲಿ ಪಡೆದ...
ಉದಯವಾಹಿನಿ, ದಾವಣಗೆರೆ: ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವುದು ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್‌ನಲ್ಲಿ ನಡೆದಿದೆ....
ಉದಯವಾಹಿನಿ, ಬೆಂಗಳೂರು: AI ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ ಮಾಡಿದ್ರೆ ಅದಕ್ಕೆ ರಾಹುಲ್ ಗಾಂಧಿ ಹೇಗೆ ಹೊಣೆ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ಉದಯವಾಹಿನಿ, ಬೆಂಗಳೂರು: ನಗರದ ರಸ್ತೆ ಅಭಿವೃದ್ಧಿಗೆ 5,065 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆಗಳ ಬ್ಲ್ಯಾಕ್...
ಉದಯವಾಹಿನಿ, ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಟ್ರ್ಯಾಪ್ ಆದ ಪ್ರಕರಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ...
ಉದಯವಾಹಿನಿ, ಮಡಿಕೇರಿ: ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಉದಯವಾಹಿನಿ, ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್‍ಗಳಲ್ಲಿ ಮ್ಯೂಲ್ ಅಕೌಂಟ್‌ಗಳನ್ನು ತೆರೆದು ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ...
