ಉದಯವಾಹಿನಿ, ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ದಾಳಿ ಮಾಡುತ್ತಿದ್ದು ದಿನದಿಂದ ದಿನಕ್ಕೆ ಘರ್ಷಣೆ ತೀವ್ರಗೊಳ್ಳುತ್ತಿದೆ. ಅಲ್ಲಿನ ಜನರಲ್ಲಿ ಭಯ, ಆತಂಕ...
Month: March 2026
ಉದಯವಾಹಿನಿ, ಥೈಲ್ಯಾಂಡ್ : ಥೈಲ್ಯಾಂಡ್ನಲ್ಲಿ ನಡೆದ ಈ ವಿವಾಹವು ಕುತೂಹಲದ ಜತೆ ಪ್ರಶ್ನೆಗಳನ್ನೂ ಹುಟ್ಟುಹಾಕಿದೆ. ಥೈಲ್ಯಾಂಡ್ನ ಮಹಿಳೆಯೊಬ್ಬರು ಆಸ್ಟ್ರೇಲಿಯಾದ ಇಬ್ಬರನ್ನು ಒಂದೇ ಮಂಟಪದಲ್ಲಿ...
ಉದಯವಾಹಿನಿ, ಚೀನಾ : ಸಾಮಾನ್ಯವಾಗಿ ಬೆಕ್ಕು(Cat) ಅಥವಾ ನಾಯಿಯನ್ನು ಬಹುತೇಕ ಎಲ್ಲರ ಮನೆಯಲ್ಲಿ ಸಾಕುತ್ತಾರೆ. ತಾವೇ ಆಹಾರ ಕೊಟ್ಟು ಮನೆಯ ಮಕ್ಕಳಂತೆ ಅವುಗಳನ್ನು...
ಉದಯವಾಹಿನಿ, ಜಪಾನ್: ಜಪಾನ್ನ ಮೃಗಾಲಯದಲ್ಲಿರುವ ಪಂಚ್ ಕೋತಿಯ ಬಗ್ಗೆ ಈಗ ಇಡೀ ಪ್ರಪಂಚಕ್ಕೆ ಗೊತ್ತಿದೆ. ಹುಟ್ಟಿನಿಂದಲೇ ತಾಯಿ ಪ್ರೀತಿ ಕಳೆದುಕೊಂಡಿದ್ದ ಕೋತಿಗೆ ಅದರ...
ಉದಯವಾಹಿನಿ, ಶಾಂಘೈ : ವಿಶ್ವವಿದ್ಯಾಲಯಕ್ಕೆ ಬೈಕ್ ಅಥವಾ ಕಾರಿನಲ್ಲಿ ವಿದ್ಯಾರ್ಥಿಗಳು ಬರುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ಸುಮಾರು 27 ಕೋಟಿ ರೂ....
ಉದಯವಾಹಿನಿ, ರಿಯಾದ್(ಸೌದಿ ಅರೇಬಿಯಾ): ಸೌದಿ ಅರೇಬಿಯಾ ರಾಜಧಾನಿ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಎರಡು ಡ್ರೋಣ್‌ಗಳು ಅಪ್ಪಳಿಸಿದ್ದು, ಸೀಮಿತ ಪ್ರಮಾಣದಲ್ಲಿ ಬೆಂಕಿ...
ಉದಯವಾಹಿನಿ, ಜಕಾರ್ತಾ, ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ 6.2ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ -NCS ವರದಿ ಮಾಡಿದೆ. X...
ಉದಯವಾಹಿನಿ, ನ್ಯೂಯಾರ್ಕ್(ಯುಎಸ್ಎ): ಇರಾನ್-ಇಸ್ರೇಲ್-ಅಮೆರಿಕದ ಸಂಘರ್ಷದಿಂದಾಗಿ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಈಗಾಗಲೇ ಬಂದ್ ಮಾಡಲಾಗಿದೆ. ಅದೇ ರೀತಿ ಮಧ್ಯಪ್ರಾಚ್ಯದ ಹಲವು ದೇಶಗಳು ದಾಳಿ ಹಿನ್ನೆಲೆಯಲ್ಲಿ...
ಉದಯವಾಹಿನಿ, ಜೆರುಸಲೇಂ(ಇಸ್ರೇಲ್): ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಭೀಕರ ಕ್ಷಿಪಣಿ ದಾಳಿ ನಡೆಸಿ ಹತ್ಯೆ ಮಾಡಿರುವ ಇಸ್ರೇಲ್, ಮುಂದೆ ಆಯ್ಕೆಯಾಗುವ...
ಉದಯವಾಹಿನಿ, ಟೆಹ್ರಾನ್ (ಇರಾನ್): ಇಂದು ನಿಗದಿಯಾಗಿದ್ದ ಇರಾನ್ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಮುಂದೂಡಿಕೆಯಾಗಿದೆ. ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ...
