ಉದಯವಾಹಿನಿ ಸಿರುಗುಪ್ಪ : ನಗರದ ತಾಲೂಕು ಕಛೇರಿಯಲ್ಲಿ ಬೆಳೆ ಸಮೀಕ್ಷೆಗಾರರ ತಂಡದ ವತಿಯಿಂದ ಸೌಲಭ್ಯಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರರಿಗೆ ಶಿರಸ್ತೆದಾರರ ರವೀಂದ್ರಬಾಬು ಅವರ ಮೂಲಕ ಮನವಿ ಸಲ್ಲಿಸಲಾಯಿತು.