ಉದಯವಾಹಿನಿ: ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘವು ಆಯೋಜಿಸಿದ್ದ 9ನೇ ಅಂತರಾಷ್ಟ್ರೀಯ ಡಿಜಿ ಇಮೇಜ್ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಶ್ರೀ ಸತೀಸ್ ಜಾರಕಿಹೊಳಿ ರವರು ಆಗಮಿಸಿ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಕೆಪಿಎ ನ ಅಧ್ಯಕ್ಷರು ,ಪದಾಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು .