ಉದಯವಾಹಿನಿ : ಅರಸೀಕೆರೆಯಲ್ಲಿ ತಾಲೂಕ್ ಯಾದವ ಸಂಘದ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆಎಮ್ ಶಿವಲಿಂಗೇಗೌಡರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಬಂಡಿಗೌಡ್ ರಾಜಣ್ಣ, ವಾಲ್ಮೀಕಿ ಸಮಾಜದ ಮುಖಂಡರಾದ ಗೊಲ್ಲರಳ್ಳಿ ಹನುಮಪ್ಪ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಬಿಳಿ ಚೌಡಯ್ಯ, ಯೋಜಿನಪಾದಿಕಾರದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಕಾಂಗ್ರೆಸ್ ಮುಖಂಡರಾದ ಜಿಬಿ ಶಶಿಧರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಯಾದವ ಸಮಾಜ ಅಧ್ಯಕ್ಷರಾದ ಬೆಂಡಿಕೆರೆ ಅಜ್ಜಪ್ಪ, ಜವನಪ್ಪ ಉಪಸ್ಥಿತರಿದ್ದರು
