ಉದಯವಾಹಿನಿ ಮಸ್ಕಿ: ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ನನ್ನ ಮಣ್ಣು    ನನ್ನ ದೇಶ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಮಂಗಳವಾರ ಬೆಳಿಗ್ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಕಾರ್ಲಕುಂಟಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಯ್ಯ ಸೊಪ್ಪಿಮಠ‌ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!