
ಉದಯವಾಹಿನಿ ಮಾಲೂರು: ಪಟ್ಟಣದ ಪೊಲೀಸ್ ಠಾಣೆಗೆ ನೂತನವಾಗಿ ಆಗಮಿಸಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿರುವ ವಸಂತ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡರ ಬಣದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಸನ್ಮಾನಿಸಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾಬಾಯಿ ಮಾಡಿಕ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನಕಾರ್ಯದರ್ಶಿ ಮುನಿರಾಜು, ಯುವಘಟಕ ಅಧ್ಯಕ್ಷ ಸಂತೋಷ್, ಡಿ.ಎಂ.ಸಿ.ಚಂದ್ರಶೇಖರ್, ತೊರ್ನಹಳ್ಳಿ ರಾಮಕೃಷ್ಣಪ್ಪ, ರವಿ, ಜಬೀ, ಶ್ರೀನಿವಾಸ್, ನಗರ ಮಹಿಳಾ ಅಧ್ಯಕ್ಷೆ, ಮಂಜಮ್ಮ,ಹೋಬಳಿ ಘಟಕದ ಆಂಜಿ, ಗೌತಮ್, ಸಲ್ಲಪ್ಪ, ವೆಂಕಟರಮಣಪ್ಪ ಹಾಜರಿದ್ದರು.
