ಉದಯವಾಹಿನಿ, ಅಬುಧಾಬಿ: ನ್ಯೂಜೆರ್ಸಿಯಲ್ಲಿ ಅಕ್ಷರಧಾಮದ ಉದ್ಘಾಟನೆಯ ನಂತರ, ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ಮತ್ತೊಂದು ಭವ್ಯವಾದ ಹಿಂದೂ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಮಂದಿರವನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಮಂದಿರದ ಕಾಮಗಾರಿ ವೀಕ್ಷಿಸಲು ತೆರಳಿರುವ ಕೇಂದ್ರ ಸಚಿವೆ ಅಶ್ವಿನಿ ಚೌಬೆ ಕಾಮಗಾರಿ ನಡೆಯುತ್ತಿರುವ ಎಲ್ಲ ಭಾಗಗಳಿಗೂ ಭೇಟಿ ನೀಡಿದ್ದಾರೆ. ಮುಂದಿನ ವರ್ಷ ದೇವಸ್ಥಾನದ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.
