ಉದಯವಾಹಿನಿ ಪೀಣ್ಯ ದಾಸರಹಳ್ಳಿ:  ಚೊಕ್ಕಸಂದ್ರ ಬ್ಲಾಕ್ ಜೆಡಿಎಸ್ ಅಧ್ಯಕ್ಷ ರುದ್ರೇಗೌಡ್ರು ಮಣ್ಣಿನ ಮಗ, ಧೀಮಂತ ನಾಯಕ, ಭಾರತ ದೇಶದ ಮಾಜಿ ಪ್ರಧಾನ ಮಂತ್ರಿಗಳು, ಜೆಡಿಎಸ್ ವರಿಷ್ಠ   ಹೆಚ್. ಡಿ. ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ  ಡಾಕ್ಟರೇಟ್ ಪದವಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದು ಇಡಿ ದೇಶದ ಮತ್ತು ನಾಡಿನ ಜನತೆಗೆ ಖುಷಿ ತಂದಿದೆ ಬೆಂಗಳೂರು ವಿಶ್ವವಿದ್ಯಾನಿಲಯ ದವರಿಗೆ  ಮತ್ತು ಹೆಚ್ ಡಿ ದೇವೇಗೌಡರಿಗೆ ಹೃತ್ಪೂರ್ವಕ ಅಭಿನಂದನೆ  ಎಂದು ರುದ್ರೇಗೌಡ್ರು  ಉದಯ ವಾಹಿನಿ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!