ಉದಯವಾಹಿನಿ ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧ ಹೋಟೆಲ್, ಬೇಕರಿಗಳಿಗೆ ಆಹಾರ ಸುರಕ್ಷತೆ & ಗುಣಮಟ್ಟ ಇಲಾಖೆಯ ವತಿಯಿಂದ ಮಂಗಳವಾರ  ಭೇಟಿ ನೀಡಿ ಸ್ವಚ್ಛತೆಯ ಮಾಪನ (Hygiene Rating Audit)  ನಡೆಸಲಾಯಿತು. ಬೆಂಗಳೂರಿನಿಂದ ಆಗಮಿಸಿದ ಅಪರ್ಣಭಟ್ ಅವರು Fostac ಮತ್ತು FSSAI License  ಪಡೆದಿರುವ ಕೆಲವು ಆಯ್ದ ಹೋಟೆಲ್‍ಗಳು ಮತ್ತು ಬೇಕರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಅಂಕಿತಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ, ಆಹಾರ ಸುರಕ್ಷತಾಧಿಕಾರಿಗಳಾದ ತಿರುಮಲೇಶ್, ನಂದಿನಿ ಕಡಿ ಹಾಗೂ ಮಂಜುನಾಥ್ ಇದ್ದರು.

Leave a Reply

Your email address will not be published. Required fields are marked *

error: Content is protected !!